ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 108 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
104 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 33 ಮಂದಿ ಗುಣಮುಖರಾಗಿದ್ದಾರೆ. 8020 ಮಂದಿ ನಿಗಾದಲ್ಲಿದ್ದಾರೆ.

Get latest news karnataka updates on your email.