ಕಾಸರಗೋಡು : ಜಿಲ್ಲೆಯಲ್ಲಿ ಬುಧವಾರ 108 ಮಂದಿಗೆ ಕೊರೋನಾ ಪಾಸಿಟಿವ್ ದ್ರಢಪಟ್ಟಿದೆ. 104 ಮಂದಿಗೆ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 33 ಮಂದಿ ಗುಣಮುಖರಾಗಿದ್ದಾರೆ. 1ಪಂ ಮಂದಿ ಚಿಕಿತ್ಸೆಯಲ್ಲಿದ್ದಾರೆ. 8020 ಮಂದಿ ನಿಗಾ ದಲ್ಲಿದ್ದಾರೆl
ಬುಧವಾರ ಕಾಸರಗೋಡಿನಲ್ಲಿ ೧೦೮ಮಂದಿಗೆ ಕೊರೊನಾ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.