News Kannada
Thursday, February 02 2023

ಕರ್ನಾಟಕ

ಹಸೆಮಣೆ ಏರಬೇಕಿದ್ದ ಮದುಮಗ ಹೃದಯಾಘಾತದಿಂದ ಸಾವು

Photo Credit :

ಹಸೆಮಣೆ ಏರಬೇಕಿದ್ದ ಮದುಮಗ ಹೃದಯಾಘಾತದಿಂದ ಸಾವು

ರಾಯಚೂರು: ಭಾನುವಾರವೇ ಹಸೆಮಣೆ ಏರಬೇಕಿದ್ದ ಮದುಮಗ ಶನಿವಾರ ಹೃದಯಘಾತದಿಂದ ಮೃತಪಟ್ಟಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಶನಿವಾರ ಈ ಘಟನೆ ನಡೆದಿದೆ. ಹುಲುಗಪ್ಪ ಬುದ್ದಿನ್ನಿ (36) ಮೃತ ದುರ್ದೈವಿ. ಮೃತರು ಪಂಚಾಯತ್ ರಾಜ್ ಇಲಾಖೆಯಲ್ಲಿ ಎಸ್‌ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇಂದು ಸಿಂಧನೂರು ತಾಲೂಕಿನ ಗೋರೆಬಾಳ ಗ್ರಾಮದ ಶರಣ ಬಸವೇಶ್ವರ ದೇಗುಲದಲ್ಲಿ ಹುಲಗಪ್ಪ ಅವರ ಮದುವೆ ನಿಗದಿ ಆಗಿತ್ತು. ವರನ ಸಾವಿನಿಂದ ಜವಳಗೇರಾ ಗ್ರಾಮದಲ್ಲಿ ಮದುವೆ ಸಂಭ್ರಮದಲ್ಲಿರ ಬೇಕಾದ ಊರಲ್ಲಿ ಸೂತಕದ ವಾತಾರಣವಿದೆ. ಹುಲುಗಪ್ಪನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

See also  ಶಿವಮೊಗಗ್ದಲ್ಲಿ ಉತ್ತಮ ಮಳೆ: ಗರಿಕೆದರಿದ ಕೃಷಿ ಚಟುವಟಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು