News Kannada
Sunday, January 29 2023

ಕರ್ನಾಟಕ

ಬಂಡೀಪುರ ಅರಣ್ಯದಲ್ಲಿ ಬೆಂಕಿ ಅವಘಡ; 100 ಎಕರೆಗೂ ಹೆಚ್ಚು ಅರಣ್ಯ ಬೆಂಕಿಗೆ ಆಹುತಿ

Photo Credit :

ಬಂಡೀಪುರ ಅರಣ್ಯದಲ್ಲಿ ಬೆಂಕಿ ಅವಘಡ; 100 ಎಕರೆಗೂ ಹೆಚ್ಚು ಅರಣ್ಯ ಬೆಂಕಿಗೆ ಆಹುತಿ

ಚಾಮರಾಜನಗರ : ಬಂಡೀಪುರ ಅರಣ್ಯದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, 100 ಎಕರೆಗೂ ಹೆಚ್ಚು ಅರಣ್ಯ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಬಂಡೀಪುರ ವ್ಯಾಪ್ತಿಯ ಚೌಡಹಳ್ಳಿ ಬಳಿ ಇರುವ ಮೂರ್ಕಲ್ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಘಟನೆಗೆ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಲಾಗುತ್ತಿದೆ. ಅರಣ್ಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ರೇಖೆ ನಿರ್ಮಿಸುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದೆ ಎನ್ನಲಾಗಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

See also  ಬಿಜೆಪಿ ನಾಯಕರಿಂದಲೇ ಹೆಗಡೆ ವಿರುದ್ಧ ಆಕ್ಷೇಪ: ದೇಶಪಾಂಡೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು