News Kannada
Thursday, February 02 2023

ಕರ್ನಾಟಕ

26 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ಗೆದ್ದ ಮಂಗಳಮುಖಿ

Photo Credit :

26 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ಗೆದ್ದ ಮಂಗಳಮುಖಿ

ಹೊಸಪೇಟೆ: ಗ್ರಾಮ ಪಂಚಾಯಿತಿ ಚುನಾವಣೆಯ ಫಲಿತಾಂಶ ಎಲ್ಲೆಡೆ ಹೊರಬರುತ್ತಿದ್ದು, ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಒಂದು ಅಚ್ಚರಿಯ ಗೆಲುವು ಕಂಡುಬಂದಿದೆ. ಈ ಪಂಚಾಯತಿಯಲ್ಲಿ 26 ವರ್ಷಗಳ ನಂತರ ಚುನಾವಣೆ ನಡೆದಿದ್ದು ಈ ಬಾರಿ ಮಂಗಳಮುಖಿ ಸುಧಾ ಎನ್ನುವವರು ಗೆಲುವನ್ನು ಸಾಧಿಸಿದ್ದಾರೆ.

ಈವರೆಗೂ ಈ ಗ್ರಾಮ ಪಂಚಾಯಿತಿಯಲ್ಲಿ ಅವಿರೋಧ ಆಯ್ಕೆ ನಡೆಯುತ್ತ ಬಂದಿದ್ದು ಈ ಬಾರಿಯ ಚುನಾವಣೆಯಲ್ಲಿ ಒಬ್ಬರು ಮಂಗಳಮುಖಿ ಗೆಲುವನ್ನು ಸಾಧಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ ಹಾಗೂ ಎಲ್ಲೆಡೆ ಸುದ್ದಿ ಮಾಡುತ್ತಿದೆ.

See also  ಕಾಡಾನೆ ಹಾವಳಿ: ಗ್ರಾಮಸ್ಥರಲ್ಲಿ ಆತಂಕ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು