ಹೊಸಕೋಟೆ: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಗುರುವಾರ ಬೆಳಗ್ಗೆ ಇಲ್ಲಿನ ಉಪನೋಂದಣಾಧಿಕಾರಿ ಪ್ರಭಾಕರ ಮಠದ್ ಅವರ ಮನೆ, ಕಚೇರಿ, ಫಾರ್ಮ್ ಹೌಸ್ ಸಹಿತ ಹಲವಾರು ಕಡೆಗಳಲ್ಲಿ ದಾಳಿ ಮಾಡಿದೆ.
ಮನೆ, ಕಚೇರಿ, ಫಾರ್ಮ್ ಹೌಸ್, ಪ್ರಭಾಕರ್ ಮಾವನ ಮನೆ ಸಹಿತ ನಾಲ್ಕು ಕಡೆಗಳಲ್ಲಿ ಎಸಿಬಿ ಏಕಕಾಲದಲ್ಲಿ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಈ ದಾಳಿ ನಡೆದಿದೆ.