News Kannada
Friday, December 02 2022

ಕರ್ನಾಟಕ

ಅಪಘಾತ ತಪ್ಪಿಸಲು ಹೋಗಿ ಗುಂಡಿಗೆ ಉರುಳಿದ ಬಸ್

Photo Credit :

ಅಪಘಾತ ತಪ್ಪಿಸಲು ಹೋಗಿ ಗುಂಡಿಗೆ ಉರುಳಿದ ಬಸ್

ಧಾರವಾಡ: ಎದುರಿಗೆ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ಬಸ್ ಒಂದು ರಸ್ತೆ ಪಕ್ಕದ ಗುಂಡಿಗೆ ಉರುಳಿದ ಘಟನೆ ಜಿಲ್ಲೆಯ ಹೊರವಲಯದ ಧಾರವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ನಡೆದಿದೆ.

ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಕೆಎ 27 ಎಫ್ 658 KSRTC ಬಸ್ ಹಳಿಯಾಳ ಸಮೀಪದಲ್ಲಿ ಬಂದಾಗ ಈ ಅವಘಡ ಸಂಭವಿಸಿದೆ. ಯಾರ ಪ್ರಾಣಕ್ಕೂ ಅಪಾಯ ಆಗಿಲ್ಲ. ಚಾಲಕ ಸೇರಿದಂತೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ದಾರವಾಡದ ಸಂಚಾರಿ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.

See also  ಗಂಡನ ಹೆಸರು ತಪ್ಪಾಗಿದ್ದಕ್ಕೆ ಮಾಜಿ ಸಚಿವೆ ಟಿಎಂಸಿ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು