News Kannada
Friday, September 30 2022

ಕರ್ನಾಟಕ

ಗ್ರಾ.ಪಂ. ಅಧ್ಯಕ್ಷ ಆಕಾಂಕ್ಷಿಗಳಿಂದ ಆಣೆ ಪ್ರಮಾಣ - 1 min read

Photo Credit :

ಗ್ರಾ.ಪಂ. ಅಧ್ಯಕ್ಷ ಆಕಾಂಕ್ಷಿಗಳಿಂದ ಆಣೆ ಪ್ರಮಾಣ

ಚಾಮರಾಜನಗರ: ಗ್ರಾಮ ಪಂಚಾಯಿತಿ ಅಧ್ಯಕ್ಷ ಆಕಾಂಕ್ಷಿಗಳಿಂದ ಆಣೆ ಪ್ರಮಾಣ ಇದೀಗ ಹೆಚ್ಚಾಗುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಆಣೆ ಪ್ರಮಾಣದ ವೀಡಿಯೋ ಸಖತ್ ವೈರಲ್ ಆಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಣ್ಣೂರು ಗ್ರಾಮ ಪಂಚಾಯಿುತಿ ಸದಸ್ಯರು ಗ್ರಾಮದ ಮುಖಂಡರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಪ್ರವಾಸ ಮಾಡಿ ಅಲ್ಲಿ ಕರ್ಪೂರ ಹಚ್ಚಿ ಆಣೆ ಪ್ರಮಾಣ ಮಾಡಿಸಿದ ಘಟನೆ ನಡೆದಿದೆ.

ಕಣ್ಣೂರು ಗ್ರಾಮಪಂಚಾಯ್ತಿಯ ಸದಸ್ಯರು ಮುಖಂಡ ಬಸವರಾಜಪ್ಪರವರ ಸಮ್ಮುಖದಲ್ಲಿ ಕರ್ಪೂರ ಹಚ್ಚಿ ಧರ್ಮಸ್ಥಳ ಮಂಜುನಾಥ ಸಾಕ್ಷಿಯಾಗಿ ಅಧಿಕಾರ ಹಂಚಿಕೊಳ್ಳುವ ಆಣೆ ಪ್ರಮಾಣ ಮಾಡಿದ್ದಾರೆ. ಈ ವೇಳೆ ಮೊಬೈಲ್ ನಲ್ಲಿ ಚಿತ್ರೀಕರಣ ಸಹ ಮಾಡಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

ಧರ್ಮಸ್ಥಳ ಮಂಜುನಾಥ ಸಾಕ್ಷಿಯಾಗಿ ಮಾಡಿರುವ ಆಣೆ ಪ್ರಮಾಣವನ್ನು ಅಧಿಕಾರ ನಡೆಸುವ ಗ್ರಾಮ ಪಂಚಾಯತಿ ಸದಸ್ಯರು ಪಾಲಿಸುವರೇ ಎಂಬುದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ದಿನದಂದು ಗೊತ್ತಾಗಲಿದೆ.

See also  ಗಗನಚುಕ್ಕಿ ಜಲಪಾತದತ್ತ ಪ್ರವಾಸಿಗರ ದೌಡು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು