News Kannada
Friday, October 07 2022

ಕರ್ನಾಟಕ

ಅರಸೀಕೆರೆಯ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ; 800 ಎಕರೆಗೆ ಹರಡುವ ಸಾಧ್ಯತೆ - 1 min read

Photo Credit :

ಅರಸೀಕೆರೆಯ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ; 800 ಎಕರೆಗೆ ಹರಡುವ ಸಾಧ್ಯತೆ

ಹಾಸನ: ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಸುಮಾರು 800 ಎಕರೆಗಳಷ್ಟು ಕಾಡಿನ ಪ್ರದೇಶಕ್ಕೆ ಹರಡುವ ಸಾಧ್ಯತೆ ಇರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಶಶಿವಾಳ ಮತ್ತು ಕೆಂಗಲಪುರ ಅರಣ್ಯ ಪ್ರದೇಶದಲ್ಲಿ ಘಟಿಸಿದೆ.

ಈ ಬೆಂಕಿಯನ್ನು ನಂದಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಕಾಡಿನಲ್ಲಿದ್ದ ಸಾವಿರಾರು ಜೀವಿಗಳು ಅಗ್ನಿಗೆ ಆಹುತಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶದಲ್ಲಿ ಬಿಸಿಲಿನ ತಾಪಮಾನವು ಹೆಚ್ಚಿದ್ದು, ಬೆಂಕಿಯ ಕೆನ್ನಾಲಗೆ ಹೆಚ್ಚಾಗಿ ಹರಡಬಹುದು ಎಂದು ಊಹಿಸಲಾಗಿದೆ.

See also  ಕಾಸರಗೋಡಿನಿಂದ ಸುಳ್ಯ, ಪುತ್ತೂರಿಗೂ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು