News Kannada
Saturday, October 01 2022

ಕರ್ನಾಟಕ

ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಮೆಸೇಜ್ ರವಾನೆ; ಆರೇಪಿ ಬಂಧನ - 1 min read

Photo Credit :

ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಮೆಸೇಜ್ ರವಾನೆ; ಆರೇಪಿ ಬಂಧನ

ಶಿವಮೊಗ್ಗ: ಮಹಿಳೆಯೊಬ್ಬರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆಯನ್ನು ತೆರೆದು ಮಹಿಳೆಯ ಪೋಟೋವನ್ನು ಅಪ್ ಲೋಡ್ ಮಾಡಿ ಅಶ್ಲೀಲ ಮೆಸೇಜ್ ಹಾಕುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಮಹಿಳೆ ದೂರು ನೀಡಿದ್ದು ಸಿ.ಇ.ಎನ್ ಕ್ರೈಂ ಪೋಲಿಸ್ ಠಾಣೆ, ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರನದ ಬಗ್ಗೆ ಗುರುರಾಜ್, ಪಿ.ಐ ಸಿ.ಇ.ಎನ್ ಕ್ರೈಂ ಪೋಲಿಸ್ ಠಾಣೆ, ಶಿವಮೊಗ್ಗ ಹಾಗೂ ಸಿಬ್ಬಂದಿಗಳಾದ ನಾಗರಾಜ್, ಕುಮಾರ್ ಬಣಕಾರ್ ಹಾಗೂ ಸಲ್ಮಾ ರವರುಗಳನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ, ಫೆ.15ರಂದು ಆರೋಪಿ ಮೈಸೂರು ನಂಜನಗೂಡಿನ ಸುಪ್ರೀತ್. ಎಸ್, (22) ಎಂಬಾತನನ್ನು ವಿಚಾರಣೆ ನಡೆಸಿ, ದಸ್ತಗಿರಿ ಮಾಡಲಾಗಿದೆ.

ಆರೋಪಿಯಿದ ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಎಸ್ಪಿ ಕೆ.ಎಂ ಶಾಂತರಾಜು ತಿಳಿಸಿರುತ್ತಾರೆ.

See also  ಅಂಬರೀಶ್ ಹುಟ್ಟೂರಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು