News Kannada
Saturday, September 24 2022

ಕರ್ನಾಟಕ

ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ - 1 min read

Photo Credit :

ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ

ಶಿವಮೊಗ್ಗ: ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಿಂದ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲಾಯಿತು. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು.

ಇಂದು ಬೆಳಿಗ್ಗೆ 11 ಗಂಟೆಗೆ ಮೈಸೂರು ತಾಳಗುಪ್ಪ ರೈಲು ಬರುವ ವೇಳೆ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಕಾರ್ಯಕರ್ತರು ರೈಲು ತಡೆಯುವ ಹೋರಾಟ ಕ್ಕೆ ಮುಂದಾಗಿದ್ದರು.

ಬ್ಯಾರಿಕೆಟ್ ತೆಗೆದು ಒಳಗೆ ನುಗ್ಗಲು ಯತ್ನ ನಡೆಸಲಸಯಿತು. ಅವಕಾಶ ನೀಡದ ಪೊಲೀಸ್ ರು ಮತ್ತು ಕಾರ್ಯಕರ್ತರ ನಡುವೆ ಬಲ ಪ್ರದರ್ಶನಗೊಂಡಿತು.

ಮೋದಿ ವಿರುದ್ಧ ಪ್ರತಿಭಟನಾರರ ಆಕ್ರೋಶ ವ್ಯಕ್ತಪಡಿಸಿ ಲೂಟಿಯಪ್ಪ ಲೂಟಿ ಸಾವಿರಾರು ಕೋಟಿ, ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

See also  ಮಂಡ್ಯದಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಲು ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

190
Ismail M Kutty

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು