News Kannada
Sunday, December 04 2022

ಕರ್ನಾಟಕ

ಲೈಂಗಿಕ ದೌರ್ಜನ್ಯವೆಸಗಿ ಅಪ್ರಾಪ್ತ ಬಾಲಕಿಯ ಹತ್ಯೆ

Photo Credit :

ಲೈಂಗಿಕ ದೌರ್ಜನ್ಯವೆಸಗಿ ಅಪ್ರಾಪ್ತ ಬಾಲಕಿಯ ಹತ್ಯೆ

ಬೆಂಗಳೂರು: ಪ್ರಿಯತಮನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಳಿಕ ಆಕೆಯ ಮುಖಕ್ಕೆ ಆಸಿಡ್ ಎರಚಿ ಹತ್ಯೆಗೈದ ಘಟನೆಯು ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ನಡೆದಿದೆ.

ಧಾರವಾಡದ 23ರ ಹರೆಯದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯು ಮುಂದುವರಿದಿದೆ.

ಗದಗ ಜಿಲ್ಲೆಯ ನರಗುಂಡಾ ತಾಲೂಕಿನ ಬಾಲಕಿಯು ಧಾರವಾಡದ ಯುವಕನನ್ನು ಪ್ರೀತಿಸುತ್ತಿದ್ದು, ಆದರೆ ಆಕೆಯ ಮೇಲೆ ಸಂಶಯಗೊಂಡಿದ್ದ ಯುವಕ ರಾಮದುರ್ಗಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಹತ್ಯೆ ಮಾಡಿದ್ದಾನೆ. ಹತ್ಯೆಗೆ ಮೊದಲು ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಬಳಿಕ ಮುಖಕ್ಕೆ ಆಸಿಡ್ ಎರಚಿದ್ದಾನೆ.

See also  ಕೊಡಗಿನಲ್ಲಿ ಪ್ರಕೃತಿ ವಿಕೋಪಕ್ಕೆ 10 ಮಂದಿ ಬಲಿ, 9 ಜನ ನಾಪತ್ತೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

187

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು