News Kannada
Friday, December 09 2022

ಕರ್ನಾಟಕ

ಕೊಡಗು ಜಿಲ್ಲೆಯ ಪ್ರವಾಸೀ ತಾಣಗಳಿಗೆ ಏಪ್ರಿಲ್ 20ರವರೆಗೆ ಪ್ರವೇಶ ರದ್ದು

Photo Credit :

ಕೊಡಗು ಜಿಲ್ಲೆಯ ಪ್ರವಾಸೀ ತಾಣಗಳಿಗೆ ಏಪ್ರಿಲ್ 20ರವರೆಗೆ ಪ್ರವೇಶ ರದ್ದು

ಕೊಡಗು: ರಾಜ್ಯಾದ್ಯಂತ ಹಲವು ಕೊರೋನ ಸಾಂಕ್ರಾಮಿಕ ತಡೆ ನಿರ್ಬಂಧಗಳನ್ನು ಈಗಾಗಲೇ ಹೇರಿದ್ದು, ಕೊಡಗಿನಲ್ಲಿ ಏಪ್ರಿಲ್ 20ರ ವರೆಗೆ ಯಾವುದೇ ಪ್ರವಾಸಿ ತಾಣಕ್ಕೆ ಪ್ರವೇಶವಿಲ್ಲ ಎಂದು ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಕೊರೋನ ಹೆಚ್ಚಳ ತಡೆಗಟ್ಟುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ತೀರ್ಮಾನದ ಪ್ರಕಾರ, ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳಿಗೆ ಇಂದಿನಿಂದ ಏಪ್ರಿಲ್ 20 ರವೆರೆಗೆ ಸಾವ೯ಜನಿಕರು, ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ. ಒಂದು ವೇಳೆ, ಆದೇಶ ಉಲ್ಲಂಘನೆಯು ಶಿಕ್ಷಾಹ೯ವಾಗಿರುತ್ತದೆ ಎಂದೂ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

See also  ಡ್ರಾಪ್ ಕೊಟ್ಟಿದ್ದಕ್ಕೆ ಯುವತಿಯ ಮನೆಯವರಿಂದ ಥಳಿತ: ನೊಂದ ಯುವಕ ಆತ್ಮಹತ್ಯೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

205

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು