News Kannada
Saturday, December 03 2022

ಕರ್ನಾಟಕ

ಕಲಬುರಗಿ ನಗರದಾದ್ಯಂತ ನೈಟ್, ವಾರಂತ್ಯದ ಕಫ್ರ್ಯೂ ಜಾರಿ

Photo Credit :

ಕಲಬುರಗಿ ನಗರದಾದ್ಯಂತ ನೈಟ್, ವಾರಂತ್ಯದ ಕಫ್ರ್ಯೂ ಜಾರಿ

ಕಲಬುರಗಿ: ನಗರದಾದ್ಯಂತ ನೈಟ್ ಕಫ್ರ್ಯೂ ಹಾಗೂ ವಾರಂತ್ಯದ ಕಫ್ರ್ಯೂ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ.

ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕಾಗಿ ಕಲಬುರಗಿ ನಗರದಾದ್ಯಂತ ಕಂಟೋನ್ಮೆಂಟ್ ವಲಯಗಳ ಹೊರಗಿನ ಪ್ರದೇಶಗಳಲ್ಲಿ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿ ವಿಪತ್ತು ನಿರ್ವಹಣಾ ಕಾಯ್ದೆ 2005 ಕಲಂ 34 (ಎಂ) ರಡಿಯಲ್ಲಿ ಹಾಗೂ ಸಿ.ಆರ್.ಪಿ.ಸಿ. ಕಾಯ್ದೆ 1973ರ ಕಲಂ 144 ರನ್ವಯ ನೈಟ್ ಕಫ್ರ್ಯೂ ಹಾಗೂ ವಾರಾಂತ್ಯದ ಕಫ್ರ್ಯೂ ಜಾರಿಗೊಳಿಸಿ ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ. ವೈ.ಎಸ್. ರವಿಕುಮಾರ್ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಕಲಬುರಗಿ ನಗರದಾದ್ಯಂತಹ ಪ್ರತಿದಿನ ಸಂಜೆ 7 ಗಂಟೆಯಿಂದ ಬೆಳಗಿನ 6 ಗಂಟೆಯವರೆಗೆ ನೈಟ್ ಕಫ್ರ್ಯೂ ಹಾಗೂ 2021ರ ಜೂನ್ 18ರ ಸಂಜೆ 7 ಗಂಟೆಯಿಂದ ಜೂನ್ 21ರ ಬೆಳಿಗ್ಗೆ 6 ಗಂಟೆಯವರೆಗೆ ಸಿ.ಆರ್.ಪಿ.ಸಿ. 144ರ ರನ್ವಯ ವಾರಂತ್ಯದ ಕಫ್ರ್ಯೂ ಜಾರಿಗೊಳಿಸಿ ಅವರು ಆದೇಶ ಹೊರಡಿಸಿದ್ದಾರೆ.

See also  ಮಡಿಕೇರಿ: ಉದ್ಯಾನವನಗಳನ್ನು ತೆರೆಯಲು ಷರತ್ತು ಬದ್ಧ ಅನುಮತಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು