News Kannada
Saturday, December 03 2022

ಕರ್ನಾಟಕ

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಸಹೋದರರು ಸಾವು

Photo Credit :

‘ಡಾರ್ಲಿಂಗ್ಸ್’ ಚಿತ್ರದ ಸಿದ್ಧತೆಯಲ್ಲಿ ನಟಿ ಆಲಿಯಾ ಭಟ್

ಹಾಸನ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಬೆಳ್ತಂಗಡಿಯ ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನದಲ್ಲಿ ನಡೆಸಿದೆ.

ಬೆಳ್ತಂಗಡಿ ತಾಲ್ಲೂಕಿನ ಇಂದಬೆಟ್ಟಿನ ಸಹೋದರರಾದ ಯೋಗೇಶ್, ಜಯಪ್ರಕಾಶ್‌ ಮೃತಪಟ್ಟಿದ್ದು, ಚರಣ್‌ ಹಾಗೂ ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೆಎ-19 ಎಂಜಿ 7021 ನಂಬರಿನ ಕ್ವಿಡ್ ಕಾರಿನಲ್ಲಿ ನಾಲ್ಕೂ ಜನ ಪ್ರಯಾಣ ಮಾಡಿದ್ದಾರೆ. ಕೆಂಚಟ್ಟಹಳ್ಳಿ ಬಳಿ ಹಂಪ್ಸ್ ಇದ್ದ ಕಾರಣ ಲಾರಿ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಲಾರಿ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೆ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

See also  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ರಾಸಾಯನಿಕ ಸಚಿವರ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು