News Kannada
Thursday, September 29 2022

ಕರ್ನಾಟಕ

ಕೋವಿಡ್‌ ನಿಯಂತ್ರಣಕ್ಕೆ ನಿರ್ಬಂಧ ವಿಧಿಸುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಸರ್ಕಾರ - 1 min read

Photo Credit :

ಬೆಂಗಳೂರು: ಸ್ಥಳೀಯ ಪರಿಸ್ಥಿತಿಯನ್ನು ಆಧರಿಸಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚುವರಿ ನಿರ್ಬಂಧಗಳನ್ನು ವಿಧಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿ ಶುಕ್ರವಾರ ಆದೇಶ ಹೊರಡಿಸಿದೆ.
ಕೋವಿಡ್ ಪ್ರಕರಣಗಳ ದೃಢ ಪ್ರಮಾಣ ದರ ಸೇರಿದಂತೆ ವಿವಿಧ ಅಂಶಗಳ ಆಧಾರದಲ್ಲಿ ಆಯಾ ಜಿಲ್ಲಾಧಿಕಾರಿಗಳು ಕೋವಿಡ್ ನಿಯಂತ್ರಣ ಕ್ರಮಗಳಲ್ಲಿ ಬದಲಾವಣೆ ಮಾಡಬಹುದು. ಅಗತ್ಯ ಕಂಡುಬಂದಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸಬಹುದು ಎಂದು ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.
ಅಂತರ ರಾಜ್ಯ ಗಡಿಗಳಲ್ಲಿ ಕೂಡ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವ ನಿರ್ಧಾರವನ್ನೂ ಜಿಲ್ಲಾಧಿಕಾರಿಗಳೇ ಕೈಗೊಳ್ಳಬಹುದು ಎಂದು ತಿಳಿಸಿದ್ದಾರೆ.

See also  ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ತಾಲೂಕು ಕಛೇರಿ ‘ಮಿನಿವಿಧಾನಸೌಧ’ : ಪವರ್ ಕಟ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು