News Kannada
Thursday, December 01 2022

ಕರ್ನಾಟಕ

ಇಂದು ಅಪರಾಹ್ನ 3.30ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ - 1 min read

Photo Credit :

ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ.

ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಸಭಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಬಳಿಕ ಮಂಡಳಿಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಈ ಬಾರಿ 8.76 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ವಿದ್ಯಾರ್ಥಿಗಳು https://sslc.karnataka.gov.in ವೆಬ್‌ಸೈಟ್‌ನಿಂದ ಫಲಿತಾಂಶವನ್ನು ಪಡೆಯಬ ಹುದು ಎಂದು ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.

See also  ಸೆ. 20ರಂದು ಸಿಇಟಿ ಫಲಿತಾಂಶ: ಡಾ.ಸಿ.ಎನ್. ಅಶ್ವತ್ಥನಾರಾಯಣ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು