NewsKarnataka
Friday, January 28 2022

ಬೆಂಗಳೂರು

ಮನೆ ನಿರ್ಮಾಣದ ಅನುದಾನ 5 ಲಕ್ಷಕ್ಕೆ ಹೆಚ್ಚಿಸುವಂತೆ ಸಿ.ಎಂ ಜತೆ ಚರ್ಚೆ: ಕೋಟ

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿನ ಬಡ ಕುಟುಂಬಗಳ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ಹಿಂದೆ ಪರಿಶಿಷ್ಟ ಜಾತಿಯ ಪ್ರತಿ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ₹ 1.70 ಲಕ್ಷ ನೆರವು ನೀಡಲಾಗುತ್ತಿದೆ. ಈ ಮೊತ್ತದಿಂದ ಒಳ್ಳೆಯ ಮನೆ ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿ ಫಲಾನುಭವಿಗೆ ₹5 ಲಕ್ಷ ಅನುದಾನ ನೀಡಲು ಅನುಮತಿ ಕೋರಿ ಮುಖ್ಯಮಂತ್ರಿಯವರಿಗೆ ಶೀಘ್ರದಲ್ಲೇ ಪ್ರಸ್ತಾವ ಸಲ್ಲಿಸಲಾಗುವುದು’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

149
Subscribe to our Brand New YouTube Channel

Subscribe Newsletter

Get latest news karnataka updates on your email.