News Kannada
Tuesday, December 06 2022

ಕರ್ನಾಟಕ

ಮುಖ್ಯ ಮಂತ್ರಿಗಳ ಜತೆ ಸಭೆ ; ಸಚಿವ ಆನಂದ್‌ ಸಿಂಗ್‌ ಖಾತೆ ಕ್ಯಾತೆ ಸುಖಾಂತ್ಯ

Photo Credit :

ಬೆಂಗಳೂರು: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಖಾತೆ ಕ್ಯಾತೆಗೆ ಕೊನೆಗೂ ಫುಲ್​ಸ್ಟಾಪ್​ ಬಿದ್ದಿದೆ. ಬುಧವಾರ ಸಂಜೆ ಸಚಿವ ಆನಂದ್​ ಸಿಂಗ್​ ಜೊತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಈ ಸಂಬಂಧ ಮಾತನಾಡಿರುವ ಸಿಎಂ ಬಸವರಾಜ್​ ಬೊಮ್ಮಾಯಿ, ಆನಂದ್​ ಸಿಂಗ್​ ಖಾತೆ ಬದಲಾವಣೆ ಕೇಳಿದ್ದಾರೆ. ಹೈಕಮಾಂಡ್ ಜೊತೆ ಮಾತುಕತೆ ನಡೆಸಿ ನಂತರ ನಿರ್ಧಾರ ಮಾಡುತ್ತೇನೆ ಎಂದು ಅವರಿಗೆ ಹೇಳಿದ್ದೇನೆ ಅಂತ ಸಂಧಾನ ಸಭೆಯ ಮಾಹಿತಿ ನೀಡಿದರು.
ಆನಂದ್ ಸಿಂಗ್ ರಾಜೀನಾಮೆ ನೀಡುವುದಿಲ್ಲ , ಆಗಸ್ಟ್‌ 15 ರಂದು ಬಳ್ಳಾರಿಯಲ್ಲಿ ದ್ವಜಾರೋಹಣ ಮಾಡಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.

See also  ವಿಜಯನಗರ: ವಿಜಯನಗರ ಜಿಲ್ಲೆ ಅಧಿಕೃತವಾಗಿ ಅ.2ರಂದು ಉದ್ಘಾಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು