News Kannada
Sunday, November 27 2022

ಬೆಂಗಳೂರು

ಮೇಕೆದಾಟು, ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಜೆಡಿಎಸ್​​ ಪಾದಯಾತ್ರೆ; ದೇವೇಗೌಡ - 1 min read

Photo Credit :

ಬೆಂಗಳೂರು : ಮೇಕೆದಾಟು ಹಾಗೂ ಮಹದಾಯಿ ಯೋಜನೆ ಅನುಷ್ಠಾನಕ್ಕಾಗಿ ಜೆಡಿಎಸ್ ಪಾದಯಾತ್ರೆ ನಡೆಸಲಿದೆ ಎಂದು ಜೆಡಿಎಸ್​ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ.

ಮೇಕೆದಾಟು-ಮಹದಾಯಿ ಯೋಜನೆ ಹಾಗೂ ಆಲಮಟ್ಟಿ ಅಣೆಕಟ್ಟೆ ವಿಚಾರಗಳು ನೆರೆ ರಾಜ್ಯಗಳೊಂದಿಗೆ ವಿವಾದಕ್ಕೆ ಕಾರಣವಾಗಿವೆ. ರಾಜ್ಯದ ಹಿತ ದೃಷ್ಟಿಯಿಂದ ಈ ಹೋರಾಟ ಅನಿವಾರ್ಯವಾಗಿದ್ದು, ಪ್ರಾದೇಶಿಕ ಪಕ್ಷವಾಗಿ ಸಮಸ್ಯೆಗಳನ್ನು ಬಗೆಹರಿಸಬೇಕು.

ಜೆಡಿಎಸ್ ಆಟಕ್ಕೆ ಉಂಟು ಲೆಕ್ಕಕ್ಕೆ ಇಲ್ಲ ಎನ್ನುವವರಿಗೆ ಹೋರಾಟ ಮಾಡುವ ಮೂಲಕ ಜೆಡಿಎಸ್‍ನ್ನು ಅಕಾರಕ್ಕೆ ತರುವ ಸಂಕಲ್ಪವನ್ನು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆ ಹೋರಾಟದಲ್ಲಿ ನಾನು ಭಾಗಿಯಾಗುತ್ತೇನೆ. ಹೋರಾಟ ಮಾಡುವಾಗ ಸರ್ಕಾರದ ಮೇಲೆ ಆರೋಪ ಮಾಡುವುದಿಲ್ಲ. ನಾವು ಹೋರಾಟ ಮಾಡಿ ಪಕ್ಷ ಉಳಿಸಿ ಅಧಿಕಾರಕ್ಕೆ ತರಲು ತೀರ್ಮಾನ ಮಾಡಿದ್ದೀವಿ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇನೆ. ನಮಗೆ ಯಾರ ಮೇಲೂ ದ್ವೇಷವಿಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ ಸ್ಪಷ್ಟಪಡಿಸಿದರು.

See also  ಹಳೆಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಅಮಾಯಕರಿಗೆ ತೊಂದರೆ ಕೊಡಬೇಡಿ; ಎಚ್ಡಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು