News Kannada
Tuesday, October 04 2022

ಕರ್ನಾಟಕ

ಜಲಿಯನ್‌ವಾಲಾಬಾಗ್ ಸ್ಮಾರಕ ನವೀಕರಣಕ್ಕೆ ರಾಹುಲ್ ಕಿಡಿ - 1 min read

Photo Credit :

ನವದೆಹಲಿ ;ಜಲಿಯನ್‍ವಾಲ್‍ಭಾಗ್ ಸ್ಮಾರಕವನ್ನು ನವೀಕರಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಹುತಾತ್ಮರಿಗೆ ಮಾಡಿದ ಅಪಮಾನ ಎಂದು ರಾಹುಲ್‍ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹುತಾತ್ಮತೆಯ ಆರ್ಥ ತಿಳಿಯದ ವ್ಯಕ್ತಿಗಳು ಮಾತ್ರ ಇಂತಹ ಕ್ರಮಗಳ ಬಗ್ಗೆ ಯೋಚಿಸುತ್ತಾರೆ ಎಂದು ಅವರು ಟ್ವಿಟರ್‍ನಲ್ಲಿ ಹರಿಹಾಯ್ದಿದ್ದಾರೆ.
ಕೆಲ ದಿನಗಳ ಹಿಂದೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಲಿಯಾನ್‍ವಾಲ್‍ಭಾಗ್ ಸ್ಮಾರಕವನ್ನು ನವೀಕರಿಸುವ ಭರವಸೆ ನೀಡಿದ್ದ ಹಿನ್ನಲೆಯಲ್ಲಿ ರಾಹುಲ್ ಈ ರೀತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋದಿ ಅವರ ಈ ಹೇಳಿಕೆಯನ್ನು ಟ್ಯಾಗ್ ಮಾಡಿರುವ ರಾಹುಲ್ ಅವರು ಮೋದಿ ವರ್ತನೆಯನ್ನು ಖಂಡಿಸಿದ್ದಾರೆ.

See also  ಅಧಿಕಾರ ಹಿಡಿದ ಐದೇ ದಿನದಲ್ಲಿ ತನ್ನ ಕರಾಳ ಮುಖ ತೋರಿಸಲಾರಂಭಿಸಿರುವ ತಾಲಿಬಾನ್‌
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು