News Kannada
Saturday, October 01 2022

ಕರ್ನಾಟಕ

ರಾಜ್ಯದಲ್ಲಿ ಇಂದು 308 ಮಂದಿಗೆ ಕೊರೋನಾ ಪಾಸಿಟಿವ್ ದೃಢ - 1 min read

Photo Credit :

ರಾಜ್ಯದಲ್ಲಿ ಇಂದು 308 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಇಂದು 384 ಮಂದಿಗೆ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,92,584 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,46,985 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

ರಾಜ್ಯದಲ್ಲಿ ಈವರೆಗೆ ಕೊರೋನಾದಿಂದ 38,161 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 7,409 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

See also  ಭೀಕರ ಅಪಘಾತ: ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು