NewsKarnataka
Friday, January 21 2022

ಬೆಂಗಳೂರು

ಧಾರವಾಡ ಎಸ್‌ಡಿಎಂನಲ್ಲಿ ಮತ್ತೆ 77 ಕೋವಿಡ್ ಪ್ರಕರಣ ಪತ್ತೆ

coivd 19

ಧಾರವಾಡ: ಎಸ್‌ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಶನಿವಾರ ಬೆಳಿಗ್ಗೆ ವೇಳೆಗೆ ಮತ್ತೆ 77 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ತಪಾಸಣೆಗೆ ಒಳಪಟ್ಟವರು ಪ್ರತ್ಯೇಕವಾಗಿ ಇರಲು ಸೂಚಿಸಲಾಗಿದೆ. ಇನ್ನೂ 1,822 ಜನರ ತಪಾಸಣಾ ವರದಿಗಳು ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ನಿತೀಶ್ ಜೆ. ಪಾಟೀಲ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿಯವರೆಗೆ 204 ಜನರಲ್ಲಿ ಸೋಂಕು ಪತ್ತೆಯಾಗಿತ್ತು. ಇದೀಗ ಮತ್ತೆ 77 ಮಂದಿ ಸೋಂಕಿತರಾಗುವ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 281ಕ್ಕೆ ಏರಿಕೆಯಾಗಿದೆ.

ವರದಿಯಾಗಿರುವ 281 ಪ್ರಕರಣಗಳಲ್ಲಿ, ಕೇವಲ 6 ಜನರಲ್ಲಿ ಮಾತ್ರ ರೋಗದ ಸಾಮಾನ್ಯ ಲಕ್ಷಣಗಳಿವೆ. ಉಳಿದ 275 ಜನರಲ್ಲಿ ರೋಗದ ಲಕ್ಷಣಗಳು ಇಲ್ಲ. ಯಾವುದೇ ಸಾವು ಸಂಭವಿಸಿಲ್ಲ ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616
Subscribe to our Brand New YouTube Channel

Subscribe Newsletter

Get latest news karnataka updates on your email.