News Kannada
Thursday, March 23 2023

ಕರ್ನಾಟಕ

NEET-UG- 2021ರ ನೋಂದಣಿ ಅವಧಿ ಡಿ.22ರ ವರೆಗೆ ವಿಸ್ತರಣೆ

Photo Credit :

ಬೆಂಗಳೂರು: ಸರ್ವರ್ ಡೌನ್ ಆಗಿ ವಿದ್ಯಾರ್ಥಿಗಳಿಗೆ ತೊಂದರೆಯಾದ ಹಿನ್ನೆಲೆಯಲ್ಲಿ NEET-UG- 2021ರ ನೋಂದಣಿ ಅವಧಿಯನ್ನು ಡಿ.22ರ ಸಂಜೆ 5 ಗಂಟೆ ವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಪದವಿಪೂರ್ವ (NEET-UG) ಕೌನ್ಸೆಲಿಂಗ್ 2021 ಗಾಗಿ ಡಿಸೆಂಬರ್ 13 ರಂದು ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಿತ್ತು ಮತ್ತು ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 17 ಮತ್ತು ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ ಡಿಸೆಂಬರ್ 18 ಆಗಿತ್ತು.

NEET-UG 2021 ಗಾಗಿ ಆನ್‌ಲೈನ್ ಅರ್ಜಿ ಸಲ್ಲಿಸಲು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ 22 ರ ಸಂಜೆ 5 ರವರೆಗೆ ವಿಸ್ತರಿಸಲಾಗಿದೆ ಎಂದು KEA ಅಧಿಕೃತ ಅಧಿಸೂಚನೆ ಹೊರಡಿಸಿದೆ.

See also  ಕೋವಿಡ್‌: ರಾಜ್ಯದಲ್ಲಿ 1,350 ಕೋವಿಡ್‌ ಪ್ರಕರಣ, 18 ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು