NewsKarnataka
Sunday, September 26 2021

ಬೆಳಗಾವಿ

ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ : ಬಸವರಾಜ ಬೊಮ್ಮಾಯಿ

26-Sep-2021 ಬೆಳಗಾವಿ

ಬೆಳಗಾವಿ: ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಿಟ್ಟು, ಅನುಮೋದನೆ ಪಡೆಯಲಾಗುವುದು. ಈಗಾಗಲೇ ಅನೇಕ ಕಚೇರಿಗಳನ್ನು ಬೆಳಗಾವಿಗೆ ಸ್ಥಳಾಂತರಿಸಲಾಗಿದೆ. ಡಿಸೆಂಬರ್ ಒಳಗಡೆ ಸಾಧ್ಯವಿರುವ ಮತ್ತಷ್ಟು ಕಚೇರಿಗಳನ್ನು ಸ್ಥಳಾಂತರ ಮಾಡಲಾಗುವುದು...

Know More

ಲಸಿಕಾ ಕೇಂದ್ರಕ್ಕೆ ಜಿಲ್ಲಾ ಸಮೀಕ್ಷಣಾಧಿಕಾರಿ ಬೇಟಿ, ಪರಿಶೀಲನೆ

24-Sep-2021 ಬಾಗಲಕೋಟೆ

ಬಾಗಲಕೋಟೆ: ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡ ಕೋವಿಡ್-19 ಲಸಿಕಾ ಮೇಳದ ಹಿನ್ನಲೆಯಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಅವರು ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರಾಜ್ಯ ಸರಕಾರದ ಸೂಚನೆ ಮೇರೆಗೆ ಲಸಿಕಾಕರಣ...

Know More

ತಿಂಡಿ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ

22-Sep-2021 ಧಾರವಾಡ

ಧಾರವಾಡ : ತಿಂಡಿ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ  ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಈ ಕುರಿತಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಅಧಿಕೃತವಾಗಿ ಉಪನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸ್...

Know More

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಹಿಳೆ ಬಂಧನ

22-Sep-2021 ಹಾವೇರಿ

ರಾಣಿಬೆನ್ನೂರು :  ರಾಣಿಬೆನ್ನೂರು ನಗರದ ಹೊರವಲಯದ ನೇಕಾರ ಕಾಲನಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಸೋಮವಾರ ರಾಣೇಬೆನ್ನೂರ್ ಪೊಲೀಸರು ಬಂಧಿಸಿದ್ದಾರೆ. ತಾಲೂಕಿನ ಚನ್ನಾಪುರದಲ್ಲಿ ಈ ಘಟನೆ ನಡೆದಿದೆ. ಈಕೆ ತನ್ನ ವೈಯಕ್ತಿಕ ಲಾಭಕ್ಕಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದಳು...

Know More

ಗುರಿ ಮೀರಿ ಸಾಧನೆ : ಒಂದೇ ದಿನದಲ್ಲಿ 85,712 ಜನರಿಗೆ ಲಸಿಕೆ

22-Sep-2021 ಬಾಗಲಕೋಟೆ

ಬಾಗಲಕೋಟೆ : ಜಿಲ್ಲೆಯಾದ್ಯಂತ ಸೆಪ್ಟೆಂಬರ 17 ರಂದು ಹಮ್ಮಿಕೊಂಡ ಬೃಹತ್ ಲಸಿಕಾ ಮೇಳ ಸಂಪೂರ್ಣ ಯಶಸ್ವಿಯಾಗಿದ್ದು, ಒಂದೇ ದಿನದಲ್ಲಿ 85,712 ಜನರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು...

Know More

ಬೆಂಬಲ ಬೆಲೆಯಲ್ಲಿ ಹೆಸರುಕಾಳು ಖರೀದಿಗೆ ಪಾಟೀಲ ಚಾಲನೆ

22-Sep-2021 ಬಾಗಲಕೋಟೆ

ಬಾಗಲಕೋಟೆ :  ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಶ್ರಯದಲ್ಲಿ ನವನಗರದ ಟಿ.ಎ.ಪಿ.ಸಿ.ಎಂ.ಎಸ್ ಸಂಘದಿಂದ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ ಚಾಲನೆ ನೀಡಿದರು. ನವನಗರದ...

Know More

ರಾಷ್ಟ್ರೀಯ ಶಿಕ್ಷಣ ನೀತಿ ಕುತಂತ್ರ ನೀತಿ: ಹರಿಪ್ರಸಾದ್ ಟೀಕೆ

21-Sep-2021 ಬೆಳಗಾವಿ

ಬೆಳಗಾವಿ: ‘ಕೇಂದ್ರ ಸರ್ಕಾರವು ಚರ್ಚೆಯನ್ನೂ ಮಾಡದೆ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಅನುಷ್ಠಾನಗೊಳಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯು ಕುತಂತ್ರ ನೀತಿಯಾಗಿದೆ’ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಟೀಕಿಸಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿದ ಅವರು,...

Know More

ನಗರದಲ್ಲಿ ಬೀದಿ ನಾಯಿಗಳ ಉಪಟಳ ಜನಸಾಮಾನ್ಯರಿಗೆ ತೊಂದರೆ

20-Sep-2021 ಹಾವೇರಿ

ಹಾವೇರಿ: ನಗರದ ವಿವಿಧೆಡೆ ಬೀದಿ ನಾಯಿಗಳ ಉಪಟಳ ತೀವ್ರ ಹೆಚ್ಚಾಗಿದ್ದು, ಜನ ಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಹಗಲು, ರಾತ್ರಿ ಎನ್ನದೆ ಬೀದಿ ನಾಯಿಗಳು ನೀಡುತ್ತಿರುವ ಕಾಟದಿಂದ ವಾಹನ ಸವಾರರು, ಪಾದಚಾರಿಗಳು ದಿನನಿತ್ಯ ತೊಂದರೆ...

Know More

‘ಪೂರ್ಣಪ್ರಮಾಣದಲ್ಲಿ ಶಾಲೆ: ಅಧಿವೇಶನದ ಬಳಿಕ ನಿರ್ಧಾರ’

20-Sep-2021 ಹಾವೇರಿ

ಹಾವೇರಿ: ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್‌ ತಾಂತ್ರಿಕ ತಜ್ಞರ ಜತೆ ಸಭೆ ನಡೆಸಿ 1 ರಿಂದ 5ನೇ ತರಗತಿ ಶಾಲೆ ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು...

Know More

ಬೆಳಗಾವಿ : ಬೋರ್ವೆಲ್ ಗೆ ಬಿದ್ದಿದ್ದ ಮಗು ಮೃತದೇಹ ಪತ್ತೆ

19-Sep-2021 ಬೆಳಗಾವಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ವೆಲ್ ಗೆ ಬಿದ್ದಿದ್ದ ಮಗು ಮೃತದೇಹ ಪತ್ತೆಯಾಗಿದೆ. ಬೋರ್ವೆಲ್ ಗೆ ಬಿದ್ದಿದ್ದ ಮಗು ಮೃತಪಟ್ಟಿರುವುದಾಗಿ ಬೆಳಗಾವಿ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ....

Know More

ರಸ್ತೆ ಅಪಘಾತ, 3 ಜನ ಸಾವು

18-Sep-2021 ಗದಗ

ಗದಗ : ಗೂಡ್ಸ್ ಲಾರಿ  ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ....

Know More

ಆರೋಗ್ಯ ಸೇವೆ ಕಾರ್ಯಕರ್ತೆ ಮೇಲೆ ಹಲ್ಲೆ

18-Sep-2021 ಧಾರವಾಡ

ಹುಬ್ಬಳ್ಳಿ: ಆರೋಗ್ಯ ಸೇವೆ ಕಾರ್ಯಕರ್ತೆ ಮೇಲೆ ಮಹಿಳೆಯಿಂದ  ಹಲ್ಲೆ ನಡೆದಿರುವ ಘಟನೆ ಇಂದು ಹುಬ್ಬಳ್ಳಿಯ ನ್ಯೂ ಇಂಗ್ಲೀಷ್ ಸ್ಕೂಲ್ ನಲ್ಲಿ ನಡೆದಿದೆ. ಘಟನೆಯಲ್ಲಿ ಸಿಬ್ಬಂದಿಯ ತುಟಿಯ ಮೇಲ್ಬಾಗ ಗಂಭೀರವಾಗಿ ಗಾಯವಾಗಿದ್ದು ರಕ್ತ ಸುರಿದಿದೆ. ಘಟನೆ...

Know More

ಬಾಹಲಕೋಟೆಯಲ್ಲಿ ಬೃಹತ್ ಲಸಿಕಾ ಮೇಳ : ಜನತೆಯಿಂದ ಉತ್ತಮ ಸ್ಪಂದನೆ

18-Sep-2021 ಬಾಗಲಕೋಟೆ

ಬಾಗಲಕೋಟೆ: ಜಿಲ್ಲೆಯಾದ್ಯಂತ ಶುಕ್ರವಾರ ಹಮ್ಮಿಕೊಂಡ ಬೃಹತ್ ಕೋವಿಡ್-19 ಲಸಿಕಾ ಮೇಳಕ್ಕೆ ಜಿಲ್ಲೆಯ ಜನತೆಯಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮತ್ತು ಜಿ.ಪಂ ಸಿಇಓ ಟಿ.ಭೂಬಾಲನ್ ಜಂಟಿಯಾಗಿ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ...

Know More

2 ಸಾವಿರ ಕಳ್ಳಬಟ್ಟಿಯನ್ನು ನಾಶಪಡಿಸಿದ ಅಬಕಾರಿ ಇಲಾಖೆ

18-Sep-2021 ಬಾಗಲಕೋಟೆ

ಬಾಗಲಕೋಟೆ : ಅಬಕಾರಿ ಇಲಾಖೆ ಅಧಿಕಾರಿಗಳು ವಿವಿಧೆಡೆ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದ್ದ 2 ಸಾವಿರ ಪ್ಯಾಕೇಟ್ ಕಳ್ಳಬಟ್ಟಿಯನ್ನು ಶುಕ್ರವಾರ ನಾಶ ಪಡಿಸಿದ್ದಾರೆ. ಅಬಕಾರಿ ಉಪ ಆಯುಕ್ತ ಎಚ್.ರಮೇಶಕುಮಾರ, ಅಬಕಾರಿ ಉಪ ಅಧೀಕ್ಷಕ ಎಸ್.ಎನ್.ಹಿರೇಮಠ,...

Know More

ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯಗಳ ಬಳಕೆ ಮುಖ್ಯ : ಸಂಸದ ಗದ್ದಿಗೌಡ

18-Sep-2021 ಬಾಗಲಕೋಟೆ

ಬಾಗಲಕೋಟೆ : ಉತ್ತಮ ಆರೋಗ್ಯ ಪಡೆಯಲು ಪೌಷ್ಠಿಕಾಂಶವುಳ್ಳ ಸಿರಿಧಾನ್ಯಗಳ ಬಳಕೆ ಅತೀ ಮುಖ್ಯವಾಗಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು. ಜಿಲ್ಲಾಡಳಿತ ಭವನದಲ್ಲಿರುವ ನೂತನ ಆಡಿಟೋರಿಯಂ ಹಾಲ್‍ನಲ್ಲಿ ಶುಕ್ರವಾರ ಧಾರವಾಡ ಕೃಷಿ ವಿಶ್ವ ವಿದ್ಯಾಲಯ, ಜಿಲ್ಲಾ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!