News Kannada
Thursday, October 06 2022

ಬೆಳಗಾವಿ

ಸಿರಿವಂತ ಪಾಟೀಲ್ ಅವರಿಗೆ ಯಾರು ಆಮೀಷವೊಡ್ಡಿರುವುದು ಈ ಬಗ್ಗೆ ತನಿಖೆ ಆಗಲೇ ಬೇಕು : ಲಕ್ಷ್ಮಣ್ ಸವದಿ - 1 min read

Photo Credit :

ಬೆಳಗಾವಿ: ಅಧಿಕಾರ ಎಂದಿಗೂ ಶಾಶ್ವತ ಅಲ್ಲ. ಆದರೆ, ಅವಕಾಶ ಕೊಟ್ಟಾಗ ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶ್ರೀಮಂತ ಪಾಟೀಲ್‌ ಅವರು ಮಾತನಾಡುವ ಭರದಲ್ಲಿ ಆ ರೀತಿಯಾಗಿ ಹೇಳಿರಬಹುದು. ಈ ವಿಚಾರವಾಗಿ ನಾನು ಅವರನ್ನು ಖುದ್ದಾಗಿ ಭೇಟಿ ನೀಡಿ ಮಾತನಾಡುತ್ತೇನೆ”
ಮಾಜಿ ಸಚಿವ ಶ್ರೀಮಂತ ಪಾಟೀಲ್‌ ಅವರಿಗೆ ಯಾರು ಹಣದ ಆಮಿಷವೊಡ್ಡಿದ್ದು ಎನ್ನುವ ಬಗ್ಗೆ ತನಿಖೆಯಾಗಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಒತ್ತಾಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ವಿಚಾರವಾಗಿ ನಾನು ಶ್ರೀಮಂತ ಪಾಟೀಲ್‌ ಅವರು ಭೇಟಿ ಮಾಡಿಲ್ಲ. ಅವರಿಗೆ ಯಾರು ಹಣದ ಆಮಿಷವೊಡ್ಡಿದ್ದರು ಎನ್ನುವುದು ತನಿಖೆಯಾಗಬೇಕು” ಎಂದಿದ್ದಾರೆ.

ಕಾಂಗ್ರೆಸ್‌ನಿಂದ ಬಿಜೆಪಿಗೆ ಬರಲು ನನಗೆ ಹಣದ ಆಮಿಷವೊಡ್ಡಿದ್ದರು. ಆದರೆ, ನಾನು ಹಣ ತೆಗೆದುಕೊಂಡಿಲ್ಲ. ಸೂಕ್ತ ಸ್ಥಾನಮಾನ ನೀಡುವ ಭರವಸೆ ಸಿಕ್ಕಿದ್ದ ಕಾರಣ ಬಿಜೆಪಿಗೆ ಹೋಗಿದ್ದಾಗಿ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಹೇಳಿದ್ದರು.

See also  ವಿಜಯನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಚಾಲನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1616
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು