News Kannada
Friday, January 27 2023

ಬಾಗಲಕೋಟೆ

ಯಾವುದೇ ಕೋವಿಡ್ ಪ್ರಕರಣ ವರದಿಯಾಗಿಲ್ಲ

Photo Credit :
ಬಾಗಲಕೋಟೆ : ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕೊರೊನಾ ಪ್ರಕರಣಗಳು ಮಂಗಳವಾರ ದೃಡಪಟ್ಟಿಲ್ಲವೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು  35161 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 34804 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. 3066 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 846130 ಸ್ಯಾಂಪಲ್ ಪರೀಕ್ಷಿಸಲಾಗಿದ್ದು. ಅದರಲ್ಲಿ 807303 ನೆಗಟಿವ್ ಪ್ರಕರಣ, ಹಾಗೂ 330 ಮೃತ ಪ್ರಕರಣಗಳು ವರದಿಯಾಗಿರುತ್ತದೆ.
ಸಕ್ರಿಯ ಪ್ರಕರಣಗಳು 27 ಇದ್ದು, ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಳೆದ 24 ಗಂಟೆಗಳಲ್ಲಿ ಪರೀಕ್ಷಿಸಲಾದ 2756 ಸ್ಯಾಂಪಲ್ ಪೈಕಿ ಯಾವುದೇ ಪಾಜಿಟಿವ್ ಪ್ರಕರಣ ಕಂಡುಬಂದಿರುವದಿಲ್ಲ. ಪಾಜಿಟಿವಿಟಿ ಪ್ರಮಾಣ ಶೇ 0.00 ಇರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
See also  ಬೆಲೆ ಏರಿಕೆ ತಡೆಗಟ್ಟುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ : ಎಸ್.ಜಿ.ನಂಜಯ್ಯನಮಠ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು