NewsKarnataka
Wednesday, December 08 2021

ಬಾಗಲಕೋಟೆ

ಕೋವಿಡ್‍ನಿಂದ ಓರ್ವ ಗುಣಮುಖ

15-Sep-2021 ಬಾಗಲಕೋಟೆ

ಬಾಗಲಕೋಟೆ :  ಜಿಲ್ಲೆಯಲ್ಲಿ ಕೋವಿಡ್‍ನಿಂದ ಓರ್ವ ವ್ಯಕ್ತಿ ಗುಣಮುಖರಾಗಿದ್ದು, ಹೊಸದಾಗಿ ಯಾವುದೇ ಕೊರೊನಾ ಪ್ರಕರಣಗಳು ಮಂಗಳವಾರ ದೃಡಪಟ್ಟಿಲ್ಲವೆಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 35165 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 34808 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. 2697 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಇಲ್ಲಿಯವರೆಗೆ ಒಟ್ಟು 863215 ಸ್ಯಾಂಪಲ್...

Know More

ವ್ಯಕ್ತಿ ಕಾಣೆ

15-Sep-2021 ಬಾಗಲಕೋಟೆ

ಬಾಗಲಕೋಟೆ : ಜಿಲ್ಲೆಯ ಅನಗವಾಡಿಯ ಬಂದೇನವಾಜ ನಜಿರಸಾಬ್ ಮುಜಾವರ ಎಂಬ 38 ವರ್ಷದ ವ್ಯಕ್ತಿ ಜೂನ್ 9 ರಂದು ಕಾಣೆಯಾಗಿದ್ದಾರೆಂದು ಪತ್ನಿ ಮುಸ್ಕಾನ್ ನವನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸೆಂಟ್ರಿಂಗ್ ಕೆಲಸಕ್ಕೆ ಕುಳಗೇರಿಗೆ...

Know More

ಸರಕಾರಿ ಗೋಶಾಲೆ ಸ್ಥಾಪನೆಗೆ ಕ್ರಮ : ಡಿಸಿ ರಾಜೇಂದ್ರ

14-Sep-2021 ಬಾಗಲಕೋಟೆ

ಬಾಗಲಕೋಟೆ : ಗೋಹತ್ಯೆ ತಡೆಯಲು ಹಾಗೂ ಜಾನುವಾರುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸರಕಾರಿ ಗೋಶಾಲೆ ಸ್ಥಾಪನೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಮಟ್ಟದ ಪ್ರಾಣಿ...

Know More

ಸಂಭ್ರಮದಿಂದ ಜರುಗಿದ ವಕ್ರತುಂಡನ ಪ್ರತಿಷ್ಠಾನ ಕಾರ್ಯ

11-Sep-2021 ಬಾಗಲಕೋಟೆ

ಬಾಗಲಕೋಟೆ: ಬಾದ್ರಪದ ಚೌತಿಯ ದಿನವಾದ ಶುಕ್ರವಾರ ವಿಘ್ನ ವಿನಾಶಕ, ವಕ್ರತುಂಡನ ಪ್ರತಿಷ್ಠಾನ ಕಾರ್ಯ ಕೋಟೆನಾಡಿನಲ್ಲಿ ಸಂಭ್ರಮದಿಂದ ಜರುಗಿತು. ಜಿಲ್ಲಾದ್ಯಂತ ಒಟ್ಟು 1200  ಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಕೋವಿಡ್ ಭೀತಿ...

Know More

ಭಾರತ ರತ್ನ ಪಂ.ಭೀಮಸೇನ ಜೋಶಿ ಜನ್ಮ ಶತಾಬ್ಧಿ ಸಂಗೀತೋತ್ಸವ

11-Sep-2021 ಬಾಗಲಕೋಟೆ

ಬಾಗಲಕೋಟೆ: ಭಾರತ ರತ್ನ ಪಂ.ಭೀಮಸೇನ ಜೋಶಿ ಜನ್ಮ ಶತಾಬ್ಧಿ ಸಂಗೀತೋತ್ಸದ ಭೀಮಪಲಾಸ ಕಾರ್ಯಕ್ರಮ ಸೆ.12 ರಂದು ಕೋಟೆನಗರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ನಟಗಾರ ಸಂಗೀತ ವಿದ್ಯಾಲಯ ಸಂಚಾಲಕ, ಖ್ಯಾತ ತಬಲಾ ವಾದಕ ಕೇಶವ ಜೋಶಿ ಹೇಳಿದರು....

Know More

ಸ್ವರ ಸಾಮ್ರಟ್ ಸನಾದಿ ಅಪ್ಪಣ್ಣನವರ 146ನೇ ಜಯಂತಿ

11-Sep-2021 ಬಾಗಲಕೋಟೆ

ಬಾಗಲಕೋಟೆ: ಸನಾದಿ ಅಪ್ಪಣ್ಣ ಶ್ರೇಷ್ಠ ಕಲಾವಿದ. ತಮ್ಮ ಜೀವನದಲ್ಲಿ ಕಲೆಯನ್ನೆ ಉಸಿರಾಗಿಸಿಕೊಂಡು ಬದುಕಿದರು. ಕಷ್ಟದ ಪರಿಸ್ಥಿತಿಯಲ್ಲಿಯೂ ಸನಾದಿ ಕಲೆ ಬಿಡಲಿಲ್ಲ. ಇಂತಹ ಬದ್ಧತೆ, ಪ್ರಮಾಣಿಕತೆ ಇದ್ದಾಗ ಮಾತ್ರ ಸಾಧನೆ ಸಾಧ್ಯವಾಯಿತು ಸಾಹಿತಿ, ಪತ್ರಕರ್ತ ವೀರೇಂದ್ರ...

Know More

94 ವಿವಿಧ ಸಂತ್ರಸ್ಥರಿಗೆ ಹಕ್ಕುಪತ್ರ ವಿತರಣ

10-Sep-2021 ಬಾಗಲಕೋಟೆ

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಬಾಧಿತರಾದ ಸಂತ್ರಸ್ಥರಿಗೆ ಯುನಿಟ್-2ರಲ್ಲಿ ಬಾಡಿಗೆದಾರರ ಮತ್ತು ಇತರೆ ಸಂತ್ರಸ್ಥರು ಸೇರಿ ಒಟ್ಟು 94 ನಿವೇಶನದ ಹಕ್ಕು ಪತ್ರಗಳನ್ನು ಶಾಸಕ ವೀರಣ್ಣ ಚರಂತಿಮಠ ಗುರುವಾರ ವಿತರಿಸಿದರು. ಬಾಗಲಕೋಟೆ ಪಟ್ಟಣ...

Know More

ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ

10-Sep-2021 ಬಾಗಲಕೋಟೆ

ಬಾಗಲಕೋಟೆ :ಗಣೇಶ ಚತುರ್ಥಿ ಹಬ್ಬಕ್ಕೆ ಸರಕಾರ ಪರಿಷ್ಕøತ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪಾಲನೆಗೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಗಣೇಶ ಹಬ್ಬ ಆಚರಣೆ ಸಂದರ್ಭದಲ್ಲಿ ಕೋವಿಡ್-19...

Know More

ಶಾಲಾ ಕಟ್ಟಡ ಕಾಮಗಾರಿಗೆ ಚರಂತಿಮಠ ಚಾಲನೆ

09-Sep-2021 ಬಾಗಲಕೋಟೆ

ಬಾಗಲಕೋಟೆ : ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಆವರಣ ಜಿ.ಎಚ್.ಪಿ.ಎಸ್ ನಂ.16ರಲ್ಲಿ ಒಟ್ಟು 131.31 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ವೀರಣ್ಣ ಚರಂತಿಮಠ ಗುರುವಾರ ಚಾಲನೆ ನೀಡಿದರು....

Know More

ನಿರ್ಲಕ್ಷ ಧೋರಣೆ ಸಹಿಸಲು ಸಾಧ್ಯವಿಲ್ಲ : ಶಾಸಕ ವೀರಣ್ಣ ಚರಂತಿಮಠ

09-Sep-2021 ಬಾಗಲಕೋಟೆ

ಬಾಗಲಕೋಟೆ : ಸಾರ್ವಜನಿಕರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳು ಕೇಳಿ ಬಂದಿವೆ. ನಗರಸಭೆ ಸಿಬ್ಬಂದಿಗಳು ಎಚ್ಚರದಿಂದ ಕಾರ್ಯ ನಿರ್ವಹಿಸಬೇಕು. ನಿರ್ಲಕ್ಷ ಧೋರಣೆ ಸಹಿಸಲು ಸಾಧ್ಯವಿಲ್ಲ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು. ನವನಗರದ...

Know More

ಸಮಸ್ಯೆ ಪರಿಹರಿಸಿ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭಿಸಬೇಕು : ಸತೀಶ ಬಂಡಿವಡ್ಡರ

09-Sep-2021 ಬಾಗಲಕೋಟೆ

ಬಾಗಲಕೋಟೆ: ಮುಧೋಳ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಆರಂಭ ಮಾಡುವ ವಿಷಯದಲ್ಲಿ ಸಚಿವ ಗೋವಿಂದ ಕಾರಜೋಳ ಸೇಡಿನ ರಾಜಕಾರಣ ಮಾಡಬಾರದು. ಸಮಸ್ಯೆ ಪರಿಹರಿಸಿ ಕಾರ್ಖಾನೆ ಆರಂಭಿಸಬೇಕು ಎಂದು ಮುಧೋಳದ ಕಾಂಗ್ರೆಸ್ ಪಕ್ಷದ ಮುಖಂಡ ಸತೀಶ...

Know More

ನಗರಸಭೆಯ ಅವ್ಯವಸ್ಥೆ ಬಹಿರಂಗ

09-Sep-2021 ಬಾಗಲಕೋಟೆ

ಬಾಗಲಕೋಟೆ: ನಗರಸಭೆಯಲ್ಲಿ ಜನನ, ಮರಣ ಪ್ರಮಾಣ ನೀಡುವಾಗ ಪಡೆಯುವ ಹಣಕ್ಕೆ ಪಾವತಿ ನೀಡುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದ್ದು. ಈ ಬಗ್ಗೆ ಸ್ಪಷ್ಪನೆ ನೀಡಬೇಕು ಶಾಸಕ ವೀರಣ್ಣ ಚರಂತಿಮಠ ನಗರಸಭೆ ಸಾಮಾನ್ಯ ಸಭೆಯಲ್ಲಿ ಸೂಚನೆ...

Know More

ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಲು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ

08-Sep-2021 ಬಾಗಲಕೋಟೆ

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಬೇಕು, ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ...

Know More

ಅಂತರ ರಾಷ್ಟ್ರೀಯ ಸಾಕ್ಷರತಾ ದಿನಾಚರಣೆ

08-Sep-2021 ಬಾಗಲಕೋಟೆ

ಬಾಗಲಕೋಟೆ : ಅಂತರ ರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಲೋಕ ಶಿಕ್ಷಣ ಸಮಿತಿಯ ಅಧ್ಯಕ್ಷ  ರಾಜೇಂದ್ರ ಅವರು ಬುಧವಾರ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ...

Know More

ಗಣೇಶ ಮೂರ್ತಿ ವಿಸರ್ಜನೆಗೆ ಸಂಚಾರಿ ತೊಟ್ಟಿ ವ್ಯವಸ್ಥೆ

08-Sep-2021 ಬಾಗಲಕೋಟೆ

ಬಾಗಲಕೋಟೆ : ಬಾಗಲಕೋಟೆ ನಗರದಲ್ಲಿ ಗಣೇಶ ಚತುರ್ಥಿಯ ಮೊದಲ ದಿನ ಸೆ.10 ಮತ್ತು ಐದನೇ ದಿನವಾದ ಸೆ.14 ರಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ನಗರಸಭೆ ವತಿಯಿಂದ ಸಂಜೆ 5 ರಿಂದ ರಾತ್ರಿ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!