NewsKarnataka
Saturday, October 16 2021

ಬೆಳಗಾವಿ

ನಿಯಮ ಮರೆತ ಸಚಿವೆ

16-Oct-2021 ಬೆಳಗಾವಿ

ಬೆಳಗಾವಿ : ಜನಸಾಮಾನ್ಯರಿಗೆ ಒಂದು ರೂಲ್ಸ್ ಜನಪ್ರತಿನಿಧಿಗಳಿಗೆ ಒಂದು ರೂಲ್ಸ್..? ಎನ್ನುವಂತಾಗಿದೆ ಇಲ್ಲಿನ ಸ್ಥಿತಿಗತಿ. ಮುಜರಾಯಿ ಇಲಾಖೆ ಸಚಿವೆ  ಶಶಿಕಲಾ ಜೊಲ್ಲೆ   ಗುರುವಾರ ಸವದತ್ತಿ ಯಲ್ಲಮ್ಮದೇವಿ  ದರ್ಶನ ಪಡೆದಿದ್ದು, ಕೊರೋನಾ  ರೂಲ್ಸ್‌ಗಳನ್ನು ಮರೆತು ದೇವಾಲಯಕ್ಕೆ ತೆರಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇಗುಲಕ್ಕೆ ತೆರಳಿದ್ದ ಶಶಿಕಲಾ ಜೊಲ್ಲೆ  ಮಾಸ್ಕ್  ಧರಿಸದೇ ಸಾಮಾಜಿಕ ಅಂತರ ...

Know More

ವಿಶೇಷ ಪೂಜಾ ಕಾರ್ಯಗಳಿಗೆ ಚಾಲನೆ ನೀಡಿದ ಶಶಿಕಲಾ  ಜೊಲ್ಲೆ

16-Oct-2021 ಬೆಳಗಾವಿ

ಸವದತ್ತಿ : ದುಷ್ಟ ಶಕ್ತಿಗಳ ಸಂಹಾರದ ಪ್ರತೀಕವಾಗಿ ಆಚರಿಸುವ ವಿಜಯದಶಮಿಯ ಸಂಧರ್ಭದಲ್ಲಿ ರಾಜ್ಯದ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು  ನಡೆದಿದ್ದು, ಮುಜರಾಯಿ, ಸಚಿವೆ ಶಶಿಕಲಾ ಜೊಲ್ಲೆ  ಸವದತ್ತಿಯಲ್ಲಿ  ಚಾಲನೆ ನೀಡಿದರು. ರಾಜ್ಯದ ಪ್ರಮುಖ ಶ್ರದ್ಧಾ ಕೇಂದ್ರವಾದ...

Know More

ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ : ಸತೀಶ್ ಜಾರಕಿಹೊಳಿ

15-Oct-2021 ಬೆಳಗಾವಿ

ಬೆಳಗಾವಿ: ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ನಿಶ್ಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ. ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಪುತ್ರ ರಾಹುಲ್ ಅವರ ಹುಟ್ಟು ಹಬ್ಬ...

Know More

ಕಾಂಗ್ರೆಸ್ ನಿಂದ ಎನ್ ಇ ಪಿ ಬಗ್ಗೆ ಅಪಪ್ರಚಾರ : ಡಾ.ಸಿ.ಎನ್. ಅಶ್ವತ್ಥನಾರಾಯಣ

14-Oct-2021 ಬೆಳಗಾವಿ

ಬೆಳಗಾವಿ: ‘ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯಿಂದಾಗಿ ದೇಶವು ದೊಡ್ಡ ಶಕ್ತಿಯಾಗಿ ಬೆಳೆಯುತ್ತದೆ. ಹೀಗಾಗಿ, ನಮ್ಮ ಪರಿಸ್ಥಿತಿ ಏನಾಗುತ್ತದೆಯೋ ಎಂಬ ಆತಂಕ ಕಾಂಗ್ರೆಸ್‌ನವರದಾಗಿದೆ. ಆದ್ದರಿಂದ ನೀತಿಗೆ ಮಸಿ ಬಳಿಯುವ ಕೆಲಸವನ್ನು ಮಾಡುತ್ತಿದ್ದಾರೆ. ಅವಿಶ್ವಾಸ ಮೂಡಿಸುತ್ತಿದ್ದಾರೆ’ ಎಂದು ಉನ್ನತಶಿಕ್ಷಣ...

Know More

ಭಾರೀ ಮಳೆಯಿಂದಾಗಿ ಬುಧವಾರ ಜಿಲ್ಲೆಯ ಬಾದಲ್-ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದು ಒಂದೇ ಕುಟುಂಬದ ಏಳು ಮಂದಿ ಮೃತ

07-Oct-2021 ಬೆಳಗಾವಿ

ಬೆಳಗಾವಿ,: ಭಾರೀ ಮಳೆಯಿಂದಾಗಿ ಬುಧವಾರ ಜಿಲ್ಲೆಯ ಬಾದಲ್-ಅಂಕಲಗಿ ಗ್ರಾಮದಲ್ಲಿ ಮನೆ ಕುಸಿದು ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಏಳರಲ್ಲಿ ಐವರು ಸ್ಥಳದಲ್ಲೇ ಮತ್ತು ಇಬ್ಬರು ಆಸ್ಪತ್ರೆಗೆ ಸಾಗಿಸುವ...

Know More

ಬೆಳಗಾವಿ : ಬೋರ್ವೆಲ್ ಗೆ ಬಿದ್ದಿದ್ದ ಮಗು ಮೃತದೇಹ ಪತ್ತೆ

19-Sep-2021 ಬೆಳಗಾವಿ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ವೆಲ್ ಗೆ ಬಿದ್ದಿದ್ದ ಮಗು ಮೃತದೇಹ ಪತ್ತೆಯಾಗಿದೆ. ಬೋರ್ವೆಲ್ ಗೆ ಬಿದ್ದಿದ್ದ ಮಗು ಮೃತಪಟ್ಟಿರುವುದಾಗಿ ಬೆಳಗಾವಿ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ....

Know More

ಗೋಕಾಕ್‌: ರಸ್ತೆ ಅಪಘಾತದಲ್ಲಿ ಮೂವರು ಸಾವು

19-Aug-2021 ಬೆಳಗಾವಿ

ಬೆಳಗಾವಿ: ಜಿಲ್ಲೆಯ ಗೋಕಾಕ್‍ ತಾಲ್ಲೂಕಿನಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಹುನಶ್ಯಾಲ್‍ ಗ್ರಾಮದಲ್ಲಿ ಕಾರ್ ವೊಂದು ಗೋಕಾಕ್‍ ಕಡೆ ತೆರಳುತ್ತಿದ್ದ...

Know More

ಸಚಿವ ಸ್ಥಾನ ಸಿಗದಿದ್ದರೂ ಸಮ್ಮಿಶ್ರ ಸರ್ಕಾರ ಬೀಳಿಸಿದ ಖುಷಿಯಿದೆ ; ಸಚಿವ ಜಾರಕಿಹೊಳಿ

14-Aug-2021 ಬೆಳಗಾವಿ

ಬೆಳಗಾವಿ: ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಸಿಗಲಿ, ಸಿಗದಿರಲಿ. ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ತೆಗೆದ ಖುಷಿಯಿದೆ ಎಂದು ಶಾಸಕ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ...

Know More

ಚಿಕ್ಕೋಡಿಯಲ್ಲಿ ದೇವಿಯ ಮೂರ್ತಿಗೆ ಕಣ್ಣು ಅಂಟಿಸಿದ್ದ ಅರ್ಚಕ

01-Jul-2021 ಕರ್ನಾಟಕ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ದೇವಿ ವಿಗ್ರಹ ಕಣ್ಣುಬಿಟ್ಟಿರುವುದೇ ಭಾರಿ ಸುದ್ದಿಯಾಗಿದೆ. ಸಂತೂಬಾಯಿ ದೇವಸ್ಥಾನದ ದೇವಿ ರಾತ್ರೋರಾತ್ರಿ ಕಣ್ಣುಬಿಟ್ಟಿದ್ದು ಅದೆಷ್ಟು ಶರವೇಗದಲ್ಲಿ ಹರಡಿತ್ತು ಎಂದರೆ ಗ್ರಾಮಸ್ಥರು...

Know More

ಯೂ ಟ್ಯೂಬ್‌ ಚಾನೆಲ್‌ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ

28-Jun-2021 ಬೆಳಗಾವಿ

ಬೆಳಗಾವಿ : ಕಳೆದ 20 ದಿನಗಳ ಹಿಂದೆ ಯೂಟ್ಯೂಬ್ ಚಾನಲ್​​​ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಜ್ಯೋತೆಪ್ಪಾ ಮುಗದುಮ್(27), ವಸಂತ...

Know More
Subscribe to our Brand New YouTube Channel

Subscribe Newsletter

Get latest news karnataka updates on your email.

error: Content is protected !!