News Kannada
Thursday, December 01 2022

ಬೆಳಗಾವಿ

ವಿಶೇಷ ವಿಮಾನದ ಮೂಲಕ ವಾರಣಾಸಿಗೆ ತೆರಳಿದ ಸಿಎಂ ಬೊಮ್ಮಾಯಿ

Photo Credit :

ಸುವರ್ಣಸೌಧ (ಬೆಳಗಾವಿ) : ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ವಿಧಾನ ಮಂಡಲ ಅಧಿವೇಶನದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶೇಷ ವಿಮಾನದ ಮೂಲಕ ವಾರಣಾಸಿಗೆ ತೆರಳಿದರು.

ಈ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ವಾರಣಾಸಿಯಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಿದೆ. ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿಗಳ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ. ಹಲವಾರು ಯೋಜನೆಗಳನ್ನು ಪರಿಣಾಮಕಾರಿಯಾಗಿ ಹೇಗೆ ತೆಗೆದುಕೊಂಡು ಹೋಗಬೇಕು ಎನ್ನುವ ಬಗ್ಗೆ ಚರ್ಚೆಯಾಗಲಿದೆ. ಆ ಸಭೆಯನ್ನು ಮುಗಿಸಿ ಮಂಗಳವಾರ ಸಂಜೆ ಹಿಂದೆ ಬರುತ್ತೇನೆ ಎಂದರು.

ಉತ್ತರ ಪ್ರದೇಶದ ವಾರಣಾಸಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾಶಿ ವಿಶ್ವನಾಥ ಕಾರಿಡಾರ್ ನ್ನು ಉದ್ಘಾಟನೆ ಮಾಡಿದರು.

See also  ಗ್ಯಾನ್‌ವಾಪಿ ಮಸೀದಿ: ಕೋರ್ಟ್ ನೀಡಿದ ಆದೇಶದ ವಿರುದ್ಧ ಎಸ್.ಡಿ.ಪಿ.ಐ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು