News Kannada
Saturday, February 04 2023

ಬೆಳಗಾವಿ

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯ ತ್ವರಿತವಾಗಿ ಸ್ಥಾಪನೆ : ಅಶ್ವತ್ಥನಾರಾಯಣ

Photo Credit :

ಬೆಳಗಾವಿ : ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಲ್ಲಿನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವಿಶ್ವವಿದ್ಯಾಲಯಗಳನ್ನು ನಿರ್ಮಾಣ ಸ್ಥಾಪಿಸಲಾಗುವುದು. ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಈ ವಿವಿಗಳಲ್ಲಿ ಇರಲಿದ್ದಾರೆ ಎಂದು ಹೇಳಿದ್ದಾರೆ.

ದೊಡ್ಡ ದೊಡ್ಡ ವಿಶ್ವವಿದ್ಯಾಲಯಗಳನ್ನು ಆರಂಭಿಸುವ ಬದಲು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯಗಳು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.

See also  ಡಿ. 30ರಿಂದ ಜನವರಿ 2ರವರೆಗೆ ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ : ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು