News Kannada
Sunday, November 27 2022

ಬೆಳಗಾವಿ

ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲೂ ಕನ್ನಡ ಕಡ್ಡಾಯಗೊಳಿಸಲು ಒತ್ತಾಯ - 1 min read

Photo Credit :

ಬೆಳಗಾವಿ: ‘ಮಹಾರಾಷ್ಟ್ರದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳಲ್ಲಿ ಪ್ರಾದೇಶಿಕ ಭಾಷೆಯಾದ ಮರಾಠಿಯಲ್ಲಿಯೇ ಆಡಳಿತ ನಡೆಸುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಅಲ್ಲಿನ ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಮಸೂದೆ ಅಂಗೀಕರಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ‘ಕರ್ನಾಟಕದಲ್ಲಿಯೂ ಇಂತಹ ಕಾನೂನು ತರಬೇಕು. ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲೂ ಕನ್ನಡದಲ್ಲಿಯೇ ಆಡಳಿತ ನಡೆಯಬೇಕು.ಮಹಾರಾಷ್ಟ್ರದ ಹೊಸ ಮಸೂದೆಯು ಕರ್ನಾಟಕ ಸರ್ಕಾರ ಕಣ್ಣು ತೆರೆಸಲಿ. ಕನ್ನಡವನ್ನು ಉಳಿಸಲು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಾದೇಶಿಕ ಭಾಷೆ ಉಳಿವಿಗೆ ಆ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ’ ಎಂದು ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.

 

See also  ನೀರು ವಿತರಣೆ ಮಹಾನಗರ ಪಾಲಿಕೆಗೆ ದೊಡ್ಡ ಸವಾಲು: ಮೇಯರ್ ಪ್ರೇಮಾನಂದ ಶೆಟ್ಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12795
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು