News Kannada
Thursday, December 01 2022

ಬೆಳಗಾವಿ

ಬೆಳಗಾವಿ: ಟ್ರ್ಯಾಕ್ಟರ್-ಲಾರಿ ಮಧ್ಯೆ ಅಪಘಾತ, ಐವರಿಗೆ ಗಾಯ - 1 min read

Kundapur: One person seriously injured as trucks collide head-on
Photo Credit : Freepik

ಬೆಳಗಾವಿ: ಟ್ರ್ಯಾಕ್ಟರ್ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ, ಐವರು ಗಾಯಗೊಂಡಿರುವ ಘಟನೆ ನಗರ ಹೊರವಲಯದ ಅಲಾರವಾಡ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಈ ಎರಡು ಟ್ರಾಲಿಗಳನ್ನು ಹೊಂದಿದ ಟ್ರ್ಯಾಕ್ಟರಿನಲ್ಲಿ ಕಬ್ಬು ಕಟಾವು ಮಾಡುವವರು ಕೆಲಸ ಮುಗಿಸಿ ಪ್ರಯಾಣಿಸುತ್ತಿದ್ದರು. ಹುಬ್ಬಳ್ಳಿ ಕಡೆಯಿಂದ ಬೆಳಗಾವಿ ಮಾರ್ಗವಾಗಿ ಬಂದ ಲಾರಿ ಟ್ರ್ಯಾಕ್ಟರಿನ ಎರಡನೇ ಟ್ರಾಲಿಗೆ ಡಿಕ್ಕಿ ಹೊಡೆಯಿತು. ಅಪಘಾತದ ರಭಸಕ್ಕೆ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದೆ.

ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು. ಸ್ಥಳಕ್ಕೆ ಬಂದ ಪೊಲೀಸರು ಗ್ರಾಮಸ್ಥರ ನೆರವಿನಿಂದ ಟ್ರಾಲಿಯನ್ನು ರಸ್ತೆ ಬದಿಗೆ ಸರಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

See also  ಬೆಳಗಾವಿ: ಭ್ರೂಣಗಳನ್ನು ಚರಂಡಿಗೆ ಎಸೆದಿದ್ದಕ್ಕಾಗಿ ಕರ್ನಾಟಕದ ಆಸ್ಪತ್ರೆಗಳಿಗೆ ಸೀಲ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು