News Kannada
Thursday, February 02 2023

ಬೆಳಗಾವಿ

ಬೆಳಗಾವಿ: ಸುವರ್ಣಸೌಧದಲ್ಲಿ ರಾಷ್ಟ್ರೀಯ ನಾಯಕರುಗಳ ಭಾವಚಿತ್ರಗಳ ಅನಾವರಣ

Photo Credit : News Kannada

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ರಾಷ್ಟ್ರೀಯ ನಾಯಕರುಗಳ ಭಾವಚಿತ್ರಗಳನ್ನು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಳಗ್ಗೆ ಅನಾವರಣಗೊಳಿಸಿದರು.

ವಿಶ್ವಗುರು ಬಸವೇಶ್ವರರು, ಸ್ವಾಮಿ ವಿವೇಕಾನಂದ, ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಸ್ವಾತಂತ್ರ್ಯ ಹೋರಾಟಗಾರರಾದ ನೇತಾಜಿ ಸುಭಾಷಚಂದ್ರ ಭೋಸ್, ಸರ್ದಾರ್ ವಲ್ಲಭಬಾಯಿ ಪಟೇಲ್, ವೀರಸಾವರ್ಕರ್, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಸುವರ್ಣಸೌಧದದ ವಿಧಾನಸಭೆಯ ಪ್ರಾಂಗಣದಲ್ಲಿ ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ಸಚಿವರುಗಳಾದ ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ,ಸಿ.ಸಿ.ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ನಾರಾಯಣಗೌಡ, ಭೈರತಿ ಬಸವರಾಜ, ಪ್ರಭು ಚವ್ಹಾಣ ಸೇರಿದಂತೆ ಇನ್ನೀತರರು ಇದ್ದರು.

See also  ಯೂ ಟ್ಯೂಬ್‌ ಚಾನೆಲ್‌ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು