News Kannada
Monday, March 04 2024
ಬೆಳಗಾವಿ

ನೈಸ್ ಸಂಸ್ಥೆಗೆ ಕೊಟ್ಟರುವ ಹೆಚ್ಚುವರಿ ಭೂಮಿ ವಾಪಸ್ – ಸಚಿವ ಶರಣಬಸಪ್ಪ ಗೌಡ

ನೈಸ್ ಸಂಸ್ಥೆಗೆ ಕೊಟ್ಟರುವ ಹೆಚ್ಚುವರಿ ಭೂಮಿಯನ್ನು ಸರ್ಕಾರ ವಾಪಸ್ ಪಡೆಯುತ್ತವೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಹೇಳಿದ್ದಾರೆ.
Photo Credit : News Kannada

ಬೆಳಗಾವಿ: ನೈಸ್ ಸಂಸ್ಥೆಗೆ ಕೊಟ್ಟರುವ ಹೆಚ್ಚುವರಿ ಭೂಮಿಯನ್ನು ಸರ್ಕಾರ ವಾಪಸ್ ಪಡೆಯುತ್ತವೆ ಎಂದು ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಹೇಳಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ತುಳಸಿ ಮುನಿರಾಜುಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು 554 ಎಕರೆ ನೈಸ್ ಕೊಟ್ಟ ಜಾಗವನ್ನು ನಾವು ವಾಪಸ್ ಪಡೆಯುತ್ತೇವೆ. 554 ಎಕರೆ ಜಾಗದ ಪರಿಶೀಲನೆ ಮಾಡಲು ಸೂಚನೆ ನೀಡಲಾಗಿದೆ. ಜಮೀನಿನ ಸರ್ವೆ ಕಾರ್ಯ ನಡೆದ ಮೇಲೆ ಜಮೀನು ವಶಪಡಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕೆಐಎಡಿಬಿ ನೈಸ್ ಸಂಸ್ಥೆಗೆ ಕೊಟ್ಟಿರುವ ಹೆಚ್ಚುವರಿ 554 ಎಕರೆ ಜಮೀನು ಹಸ್ತಾಂತರ ಮಾಡಿದೆ. ಹೆಚ್ಚುವರಿ ಭೂಮಿ ಕೊಟ್ಟಿರುವ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ನ ಸರ್ಕಾರ ಪ್ರಮಾಣ ಪತ್ರ ನೀಡಿದೆ. ಕೂಡಲೇ ಸರ್ಕಾರ ನೈಸ್‌ಗೆ ಕೊಟ್ಟಿರಿವ 554 ಎಕರೆ ಜಮೀನು ವಾಪಸ್ ಪಡೆಯಬೇಕು ಎಂದು ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು