News Kannada
Friday, September 22 2023
ಹುಬ್ಬಳ್ಳಿ-ಧಾರವಾಡ

ಧಾರವಾಡದಿಂದ ಬೆಂಗಳೂರಿಗೆ ‘ವಂದೇ ಭಾರತ್ ರೈಲು ಪ್ರಾರಂಭಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮನವಿ

pralhad joshi 03092021
Photo Credit :

ಹುಬ್ಬಳ್ಳಿ: ಧಾರವಾಡದಿಂದ ಬೆಂಗಳೂರಿಗೆ ‘ವಂದೇ ಭಾರತ್ ರೈಲು ಪ್ರಾರಂಭಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಕೇಂದ್ರದ ರೈಲ್ವೆ ಸಚಿವ ಅಶ್ವಿನ್ ವೈಶ್ಣವ್ ಅವರಿಗೆ ಮನವಿ ಮಾಡಿದರು.

ದೆಹಲಿಯ ಗೃಹ ಕಚೇರಿಯಲ್ಲಿ ವಿವಿಧ ರೈಲ್ವೆ ಯೋಜನೆಗಳನ್ನು ಚರ್ಚಿಸುವ ವೇಳೆ ಈ ವಿಷಯ ಪ್ರಸ್ತಾಪಿಸಿದರು. ಸಕಾರಾತ್ಮಕವಾಗಿ ಸ್ಪಂದಿಸಿದ ರೈಲ್ವೆ ಸಚಿವ ಅಶ್ವಿನ್ ಅವರು ಸದ್ಯದಲ್ಲೇ ಈ ರೈಲು ಆರಂಭಿಸಲು ಸೂಕ್ತ ಕ್ರಮ ಕೈಗೊಳ್ಳಲಾಗು ವುದೆಂದು ಹೇಳಿದ್ದಾರೆ.

ಧಾರವಾಡದಿಂದ ಬೆಂಗಳೂರಿಗೆ ರೈಲಿನಲ್ಲಿ ಸಾಕಷ್ಟು ಜನರು ಪ್ರಯಾಣಿಸುವುದರಿಂದ ಮತ್ತು ಅನೇಕ ಕಾಲೇಜುಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

See also  ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣ ಮಾಡುತ್ತಿದ್ದಾರೆ : ಶಾಸಕ ಜಮೀರ್ ಅಹ್ಮದ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು