ಹುಬ್ಬಳ್ಳಿ: ಉಪಚುನಾವಣೆ ನಂತರ ರಾಜ್ಯದಲ್ಲಿ ತೈಲ ಬೆಲೆ ಇಳಿಕೆ ನಿರ್ಧಾರ ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಅವರು ಇಂದು ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಉಪಚುನಾವಣೆಯ ಎರಡೂ ಕ್ಷೇತ್ರಗಳಲ್ಲಿಯೂ ಕೂಡ ನಮ್ಮ ಅಭ್ಯರ್ಥಿಗಳು ಭರ್ಜರಿ ಗೆಲುವು ಕಾಣಲಿದೆ ಅಂತ ತಿಳಿಸಿದರು.
ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಇಳಿಕೆ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.