News Karnataka Kannada
Thursday, April 25 2024
Cricket
ಹುಬ್ಬಳ್ಳಿ-ಧಾರವಾಡ

ರೈಲ್ವೆ ಇಲಾಖೆ 904 ಹುದ್ದೆಗಳಿಗೆ ಅರ್ಜಿ ಆಹ್ವಾನ

Railway
Photo Credit :

ಹುಬ್ಬಳ್ಳಿ: ನೈರುತ್ಯ ರೈಲ್ವೆ ವಿಭಾಗದ (South Western Railway) ಹುಬ್ಬಳ್ಳಿ ವಿಭಾಗದಲ್ಲಿ ಖಾಲಿ ಇರುವಂತ 904 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. 10ನೇ ತರಗತಿ ಪಾಸ್ ಆದವರು, ಹುಬ್ಬಳ್ಳಿ ವಿಭಾಗದ ಅಪ್ರೆಂಟಿಸ್ ಹುದ್ದೆಗಳಿಗೆ (Apprentice Jobs) ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ವಿಭಾಗವಾರು ಹುದ್ದೆಗಳ ವಿವರ – ಹುಬ್ಬಳ್ಳಿ ವಿಭಾಗದಲ್ಲಿ 237 ಹುದ್ದೆಗಳು, ಹುಬ್ಬಳ್ಳಿಯ ಕಾರಿಯೇಜ್ ರಿಪೇರಿ ವರ್ಕ್ ಶಾಪ್ ನಲ್ಲಿ 217 ಹುದ್ದೆಗಳು, ಬೆಂಗಳೂರು ವಿಭಾಗದಲ್ಲಿ 230, ಮೈಸೂರಿನ ಸೆಂಟ್ರಲ್ ವರ್ಕ್ ಶಾಪ್ ನಲ್ಲಿ 43 ಹುದ್ದೆಗಳು ಹಾಗೂ ಮೈಸೂರು ವಿಭಾಗದಲ್ಲಿ 177 ಸೇರಿದಂತೆ ಒಟ್ಟು 904 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ವಯೋಮಿತಿ : ಕನಿಷ್ಠ 18, ಗರಿಷ್ಠ 25 ವರ್ಷದೊಳಗಿರಬೇಕು.

ಪ್ರಮುಖ ದಿನಾಂಕಗಳು : ಅರ್ಜಿ ಸಲ್ಲಿಕೆ ದಿನಾಂಕ 04-10-2021ರಿಂದ ಆರಂಭಗೊಂಡಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 03-11-2021 ಆಗಿರುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು