News Kannada
Thursday, December 08 2022

ಹುಬ್ಬಳ್ಳಿ-ಧಾರವಾಡ

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿಗೆ ಕೊರೊನಾ ಸೋಂಕು ದೃಢ

Photo Credit :

ಧಾರವಾಡ : ರಾಜ್ಯಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

93 ವರ್ಷದ ಹಿರಿಯ ಕವಿ ಚನ್ನವೀರ ಕಣವಿ, ಅನಾರೋಗ್ಯ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು, ಈ ವೇಳೆ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.

ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

See also  ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಬಗ್ಗೆ ನಿರ್ಧಾರ ಮಾಡಲಾಗಿಲ್ಲ; ಸಚಿವ ಡಾ.ಸುಧಾಕರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು