News Kannada
Monday, December 05 2022

ಹುಬ್ಬಳ್ಳಿ-ಧಾರವಾಡ

ಧಾರವಾಡ ಮತ್ತು ಹುಬ್ಬಳ್ಳಿ ತಾಲ್ಲೂಕಿನ ಶಾಲೆಗಳಿಗೆ ಘೋಷಣೆಯಾಗಿದ್ದ ರಜೆ ವಾಪಸ್- ಸೋಮವಾರದಿಂದ ಪ್ರಾರಂಭ

Photo Credit : IANS

ಹುಬ್ಬಳ್ಳಿ : ರಾಜ್ಯದಲ್ಲಿ ಕೊರೊನಾ ಸ್ಪೋಟವಾಗುತ್ತಿರುವ ಹಿನ್ನೆಲೆ ಧಾರವಾಡ ಮತ್ತು ಹುಬ್ಬಳ್ಳಿ ತಾಲ್ಲೂಕಿನ ಶಾಲೆಗಳಿಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಈ ಹಿಂದೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಆದೇಶ ವಾಪಸ್ ಪಡೆದಿದ್ದಾರೆ.

ಹೌದು. ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಒಳಗೊಂಡು 1 ರಿಂದ 8ನೇ ತರಗತಿವರೆಗಿನ ಶಾಲೆಗಳಿಗೆ ಜ.13ರಿಂದ ಮುಂದಿನ ಆದೇಶದವರೆಗೂ ರಜೆ ಎಂದು ಆದೇಶ ಹೊರಡಿಸಲಾಗಿತ್ತು.

ಆದರೆ ಇಂದು ಆ ಆದೇಶವನ್ನು ಹಿಂಪಡೆದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸೋಮವಾರದಿಂದ ಮತ್ತೆ ಶಾಲೆಗಳು ಪ್ರಾರಂಭವಾಗಲಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಶಾಲೆಗೆ ರಜೆ ನೀಡುವುದಾಗಿ ಹೇಳಿದ್ದಾರೆ.

See also  ಕೇರಳ ಶಾಲೆಗಳು ಪುನರಾರಂಭ: ಮಂತ್ರಿಗಳು ಮಾರ್ಗಸೂಚಿಗಳನ್ನು ಸಿಎಂಗೆ ಸಲ್ಲಿಸಲಿದ್ದಾರೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು