News Kannada
Friday, July 01 2022

ಹುಬ್ಬಳ್ಳಿ-ಧಾರವಾಡ

ಸೇತುವೆ ಮೇಲಿಂದ ಕೆಳಗೆ ಉರುಳಿದ ಕಾರು: ಮೂವರಿಗೆ ಗಂಭೀರ ಗಾಯ - 1 min read

Photo Credit :

ಧಾರವಾಡ: ಇತ್ತೀಚೆಗೆ ಕ್ರೂಸರ್ ವಾಹನ ಡಿಕ್ಕಿಯಾಗಿ 11 ಜನರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಧಾರವಾಡದಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ.

ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಹುಬ್ಬಳ್ಳಿಯಿಂದ ಗದಗ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಕ್ರೂಸರ್: 7 ಜನ ಸ್ಥಳದಲ್ಲೇ ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು