News Kannada
Friday, September 29 2023
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ : ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಿದ್ದರಾಮಯ್ಯ

Siddu's 75th birthday will be celebrated in Davanagere on August 3.
Photo Credit : R Bhat

ಹುಬ್ಬಳ್ಳಿ : ಸಿದ್ದರಾಮಯ್ಯ ಅವರು 75ನೇ ವಸಂತಕ್ಕೆ ಕಾಲಿಟ್ಟಿದ್ದು ಆ ಹಿನ್ನೆಲೆಯಲ್ಲಿ ಮಧ್ಯರಾತ್ರಿ 12 ಗಂಟೆಗೆ ಸರಿಯಾಗಿ ಹುಬ್ಬಳ್ಳಿಯ ಖಾಸಗಿ ಹೋಟೆಲ್​ನಲ್ಲಿ ಕೇಕ್​ ಕತ್ತರಿಸುವ ಮೂಲಕ ಕಾಂಗ್ರೆಸ್​ ನಾಯಕರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರು ಹುಟ್ಟುಹಬ್ಬ ಆಚರಿಸಿಕೊಂಡರು.

75ನೇ ವಸಂತದ ಸಂಭ್ರಮಾಚರಣೆಗೆ ದಾವಣಗೆರೆಯಲ್ಲಿ ಇಂದು ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಹ ಪಾಲ್ಗೊಳ್ಳಲಿದ್ದಾರೆ.

ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆ.ಜೆ. ಜಾರ್ಜ್​ ಮತ್ತು ಆರ್​.ವಿ. ದೇಶಪಾಂಡೆ ಸೇರಿದಂತೆ ಅನೇಕ ಕಾಂಗ್ರೆಸ್​ ನಾಯಕರು ಸಿದ್ದು ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗಿಯಾದರು.

See also  ತಿರುವನಂತಪುರಂ| ಮುಂದಿನ 5 ದಿನಗಳ ಕಾಲ ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ: ಐಎಂಡಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು