News Kannada
Saturday, April 01 2023

ಹುಬ್ಬಳ್ಳಿ-ಧಾರವಾಡ

ವಿದ್ಯಾಕಾಶಿಗೆ ಆಗಮಿಸುತ್ತಿರುವ ಪ್ರಧಾನಿಯ ಕಾರ್ಯಕ್ರಮಗಳ ಪಟ್ಟಿ ಇಂತಿವೆ

PM Modi to inaugurate India Energy Week in B'luru
Photo Credit : News Kannada

ಧಾರವಾಡ: ಇದೇ ಮೊದಲ ಬಾರಿಗೆ ಧಾರವಾಡ ನಗರಕ್ಕೆ ಆಗಮಿಸುತ್ತಿರುವ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ರಾಜ್ಯದ ಮೊದಲ ಐಐಟಿ ಕೇಂದ್ರವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

ಇಂದು ಮಧ್ಯಾಹ್ನ 2-55ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ, 3 ಗಂಟೆಗೆ ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಐಐಟಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

3-20ಕ್ಕೆ ಐಐಟಿಯ ತಾತ್ಕಾಲಿಕ ಹೆಲಿಪ್ಯಾಡ್ ಗೆ ಆಗಮಿಸುವ ಅವರು, 3-25ಕ್ಕೆ ರಸ್ತೆ ಮೂಲಕ ಐಐಟಿ ಪ್ರವೇಶಿಸಲಿದ್ದಾರೆ. 3-30ಕ್ಕೆ ಐಐಟಿ ಸೌಧಕ್ಕೆ ಪ್ರವೇಶ ಮಾಡಿ 3-30 ರಿಂದ 3-45ರವರೆಗೆ ಐಐಟಿ ಕ್ಯಾಂಪಸ್ ವೀಕ್ಷಣೆ ಮಾಡಲಿದ್ದಾರೆ. 3-50 ಕ್ಕೆ ಐಐಟಿ ಸೌಧಕ್ಕೆ ಭೇಟಿ ನೀಡಲಿದ್ದು, ಸಂಜೆ 4 ರಿಂದ 5 ಗಂಟೆವರೆಗೆ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 5 ಗಂಟೆಗೆ 5 ನಿಮಿಷಕ್ಕೆ ಪ್ರಧಾನಿಗಳು ನಿರ್ಗಮಿಸಲಿದ್ದಾರೆ.

See also  ಹೈದರಾಬಾದ್: ಕೋವ್ಯಾಕ್ಸಿನ್ ಅಭಿವೃದ್ಧಿಗೆ ಬಾಹ್ಯ ಒತ್ತಡವಿಲ್ಲ ಎಂದ ಭಾರತ್ ಬಯೋಟೆಕ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು