News Kannada
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ನೀರಿನ ಆಹಾಕಾರ- ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶೆಟ್ಟರ್

Hubballi: Shettar holds meeting with officials on water crisis
Photo Credit : News Kannada

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕುಡಿಯುವ ನೀರಿನ ಹಾಹಾಕಾರ ಹೆಚ್ಚುತ್ತಲೇ ಇದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಾಕಷ್ಟು ಸೂಚನೆ ಸಹ ನೀಡಿದ್ದು, ಎಲ್ & ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೂಡಲೇ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಸಲಹೆ ನೀಡಿದ್ದಾರೆ.

ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಉಂಟಾದ ಕುಡಿಯುವ ನೀರಿನ ಸಮಸ್ಯೆಯ ಕುರಿತು ಇಂದು ಎಲ್ & ಟಿ ಅಧಿಕಾರಿಗಳೊಂದಿಗೆ ಹುಬ್ಬಳ್ಳಿಯ ಗೃಹ ಕಚೇರಿಯಲ್ಲಿ ಸಭೆ ನಡೆಸಿ, ಚರ್ಚಿಸಿ, ಸಂಪೂರ್ಣ ಮಾಹಿತಿ ಪಡೆದು, ಶೀಘ್ರವೇ ಜವಳಿ ನಗರದ ಜನತೆಗೆ ಕುಡಿಯುವ ನೀರಿನ ಸರಿಯಾದ ಸರಬರಾಜು ಆಗಬೇಕು, ಈ ಕುರಿತು ಯಾವುದೇ ದೂರು ಜನತೆಯಿಂದ ಬರಬಾರದು ಎಂದು ಸೂಚಿಸಿದರು. ಇನ್ನೂ ಯಾವುದೇ ಪರಿಸ್ಥಿತಿಯಲ್ಲಿ ಅವಳಿನಗರದ ಜನರು ಕುಡಿಯುವ ನೀರಿನ ಸಮಸ್ಯೆ ಅನುಭವಿಸಬಾರದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

See also  ಬೆಂಗಳೂರು: ಚಿನ್ನದ ಪದಕ ಗೆದ್ದ ಶಾಟ್ ಪುಟ್ ಪಟು ತಜಿಂದರ್ ಪಾಲ್ ಸಿಂಗ್ ತೂರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು