News Karnataka Kannada
Friday, March 29 2024
Cricket
ಹುಬ್ಬಳ್ಳಿ-ಧಾರವಾಡ

ಧಾರವಾಡ: ಬಂಡಾಯ ನಾಡಿನಲ್ಲಿ ರಾರಾಜಿಸಿದ ಕಾಂಗ್ರೆಸ್ ಪತಾಕೆ, ಕೋನರೆಡ್ಡಿ ಭರ್ಜರಿ ಗೆಲುವು

Kona Reddy, Congress flag hoisted in rebel states
Photo Credit : News Kannada

ಧಾರವಾಡ: ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸರ್ಕಾರದ ಸಚಿವ ಶಂಕರಪಾಟೀಲ ಮುನೇನಕೊಪ್ಪ ಮುಖಭಂಗ ಅನುಭವಿಸಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಎನ್.ಹೆಚ್.ಕೋನರೆಡ್ಡಿ ಅವರು 22 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ. ಇದರೊಂದಿಗೆ ಎರಡನೇ ಬಾರಿಗೆ ಕೋನರೆಡ್ಡಿ ವಿಧಾನಸಭೆ ಪ್ರವೇಶ ಮಾಡಿದ್ದಾರೆ. 2013ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದ ಎನ್.ಹೆಚ್.ಕೋನರೆಡ್ಡಿ ಅವರು ಶಂಕರಪಾಟೀಲ ಮುನೇನಕೊಪ್ಪ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು