News Karnataka Kannada
Saturday, April 27 2024
ಹುಬ್ಬಳ್ಳಿ-ಧಾರವಾಡ

ಧಾರವಾಡ: ಕರಡಿಗುಡ್ಡದಲ್ಲಿ ಪತಿಯ ಪರ ಪತ್ನಿ ಮತಯಾಚನೆ

Wife seeks votes for husband in Karadigudda
Photo Credit : News Kannada

ಧಾರವಾಡ: ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರ ಪರವಾಗಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರು ಅದ್ದೂರಿ ರೋಡ್ ಶೋ ಮಾಡುವ ಮೂಲಕ ಮತಬೇಟೆ ನಡೆಸಿದರು.

ಕರಡಿಗುಡ್ಡ ಗ್ರಾಮದ ಮೊದಲ ಬಸ್ ನಿಲ್ದಾಣದಿಂದ ಶಿವಲೀಲಾ ಅವರು ಭರ್ಜರಿ ರೋಡ್ ಶೋ ನಡೆಸಿದರು. ಇವರ ರೋಡ್ ಶೋಗೆ ಅಭೂತಪೂರ್ವ ಜನಬೆಂಬಲ ವ್ಯಕ್ತವಾಯಿತು.ಕರಡಿಗುಡ್ಡ ಗ್ರಾಮದ ಮೊದಲ ಬಸ್ ನಿಲ್ದಾಣದಿಂದ ಆರಂಭಗೊಂಡ ರೋಡ್ ಶೋ ಗ್ರಾಮದ ಕೊನೆಯ ಬಸ್ ನಿಲ್ದಾಣಕ್ಕೆ ಬಂದು ಮುಕ್ತಾಯಗೊಂಡಿತು. ಕರಡಿಗುಡ್ಡ ಗ್ರಾಮಸ್ಥರು ಶಿವಲೀಲಾ ಕುಲಕರ್ಣಿ ಅವರ ಮೇಲೆ ಪುಷ್ಪಮಳೆಗರೆದರು. ಒಟ್ಟಾರೆ ಕರಡಿಗುಡ್ಡ ಗ್ರಾಮದಲ್ಲಿ ಶಿವಲೀಲಾ ಅವರು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಬೇಟೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು