News Kannada
Tuesday, June 06 2023
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಕುಡಿಯುವ ನೀರು ಸರಬರಾಜಿನ ಕುರಿತು ಮಹತ್ವದ ಸಭೆ

Crucial meeting on drinking water supply
Photo Credit : News Kannada

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಕುಡಿಯುವ ನೀರು ಸರಬರಾಜಿನ ಕುರಿತು ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಮತ್ತು ನೂತನ ಶಾಸಕ ಮಹೇಶ ಟೆಂಗಿನಕಾಯಿ ಅವರ ನೇತೃತ್ವದಲ್ಲಿ ಸ್ಮಾರ್ಟ್‌ ಸಿಟಿ ಮತ್ತು ಎಲ್&ಟಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಸಭೆಯಲ್ಲಿ ಹು.ಧಾ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ, ಉಪ ಮಹಾಪೌರರಾದ  ಉಮಾ ಮುಕುಂದ, ಸಭಾ ನಾಯಕರಾದ ತಿಪ್ಪಣ್ಣಮಜ್ಜಗಿ, ಆಯುಕ್ತರಾದ ಡಾ.ಬಿ. ಗೋಪಾಲಕೃಷ್ಣ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

See also  ಪುಂಡರನ್ನು ಮಟ್ಟಹಾಕಲು ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ :ಸಿಎಂ ಬೊಮ್ಮಾಯಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು