News Karnataka Kannada
Thursday, March 28 2024
Cricket
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಶೆಟ್ಟರ್ ನಿವಾಸಕ್ಕೆ ಕಾರ್ಮಿಕ ಸಚಿವ ಸಂತೋಷ ಲಾಡ್ ಭೇಟಿ

Hubballi: Labour Minister Santosh Lad visits Shettar's residence
Photo Credit : News Kannada

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಕಾರ್ಮಿಕ ಸಚಿವರಾಗಿ ಆಯ್ಕೆಯಾದ ಸಚಿವ ಸಂತೋಷ ಲಾಡ್ ಭೇಟಿ ನೀಡಿ ಆಪ್ತ ಸಮಾಲೋಚನೆ ನಡೆಸಿದರು.

ಹುಬ್ಬಳ್ಳಿಯ ಕೇಶ್ವಾಪೂರದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸಕ್ಕೆ ತಮ್ಮ ಬೆಂಬಲಿಗರ ಜೊತೆಗೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಜೊತೆಗೆ ಆಗಮಿಸಿದ ಸಂತೋಷ ಲಾಡ್ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿದ ಜಗದೀಶ್ ಶೆಟ್ಟರ್ ಅದ್ಧೂರಿಯಾಗಿ ಸ್ವಾಗತಿಸಿದರು.

ಇನ್ನೂ ಸಚಿವ ಸಂತೋಷ ಲಾಡ್ ಜೊತೆಗೆ ಆಪ್ತ ಸಮಾಲೋಚನೆ ನಡೆಸಿದ ಜಗದೀಶ್ ಶೆಟ್ಟರ್ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು