News Karnataka Kannada
Friday, March 29 2024
Cricket
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ದೀಪಕ್ ಚಿಂಚೋರೆ ಪರ ನಾಗರಾಜ ಗೌರಿ ಭರ್ಜರಿ ಪ್ರಚಾರ

Hubballi: Nagaraj Gowri campaigns for Deepak Chinchore
Photo Credit : News Kannada

ಹುಬ್ಬಳ್ಳಿ: ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆ ಕೆಲವೇ ದಿನಗಳು ಇರುವ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತಿದ್ದಾರೆ. ಸದ್ಯ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಚಿಂಚೋರೆ ಪರವಾಗಿ, ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಅವರು ಈಗಾಗಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಈಗ ದೀಪಕ್ ಚಿಂಚೋರೆ ಪರವಾಗಿ ಪಶ್ಚಿಮ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ದಾರೆ.

ನಿನ್ನೆ ದಿನದಂದು ಪಶ್ಚಿಮ ಕ್ಷೇತ್ರದ ಹುಬ್ಬಳ್ಳಿ ಹಾಗೂ ಧಾರವಾಡದ ಮುಸ್ಲಿಂ ಹಾಗೂ ಲಿಂಗಾಯತ ಸಮಾಜದ ಮುಖಂಡರುಗಳ ಸಭೆಗಳಲ್ಲಿ ಪಾಲ್ಗೊಂಡ ನಾಗರಾಜ ಗೌರಿ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಚಿಂಚೋರೆ ಪರವಾಗಿ ಪ್ರಚಾರ ಮಾಡಿದರು. ಅಷ್ಟೇ ಅಲ್ಲದೆ ಈ ಬಾರಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ದೀಪಕ್ ಚಿಂಚೋರೆ ಅವರ ಗೆಲುವಿಗಾಗಿ, ನಾಗರಾಜ ಗೌರಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು