News Karnataka Kannada
Thursday, April 25 2024
Cricket
ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಉಸ್ತುವಾರಿ ಸ್ಥಾನಕ್ಕೆ ರಜತ್ ರಾಜೀನಾಮೆ

hubballi-rajat-resigns-as-in-charge
Photo Credit : News Kannada

ಹುಬ್ಬಳ್ಳಿ: ಹು-ಧಾ ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ ಶೆಟ್ಟರ್ ಸೋತಿದ್ದಕ್ಕೆ ನೈತಿಕ ಹೊಣೆ ಹೊತ್ತು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಸೆಂಟ್ರಲ್ ಕ್ಷೇತ್ರದ ಚುನಾವಣಾ ಉಸ್ತುವಾರಿ ಸ್ಥಾನಕ್ಕೆ ರಜತ್ ಉಳ್ಳಾಗಡ್ಡಿಮಠ ರಾಜೀನಾಮೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಜತ್, ‘ಕಳೆದ ಮೂರ್ನಾಲ್ಕು ವರ್ಷಗಳಿಂದ ಸೆಂಟ್ರಲ್ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಮಾಡಿದ್ದೆವು. ಕಾರ್ಯಕರ್ತರು ಹಗಲಿರುಳು ಜಗದೀಶ ಶೆಟ್ಟರ್ ಅವರ ಪರವಾಗಿ‌ ಕೆಲಸ ಮಾಡಿದ್ದರು. ಹೀಗಿದ್ದರೂ ಜನಾದೇಶ ನಮ್ಮ ವಿರುದ್ಧ ಬಂದಿದೆ. ಅದನ್ನು ಸ್ವೀಕರಿಸುತ್ತೇವೆ’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು